Webdunia - Bharat's app for daily news and videos

Install App

ರಾಷ್ಟ್ರೀಯ ಹೆಣ್ಣುಮಕ್ಕಳ ದಿನದ ಶುಭಕೋರಿದ ಪ್ರಧಾನಿ ಮೋದಿ

geetha
ಬುಧವಾರ, 24 ಜನವರಿ 2024 (19:42 IST)
ನವದೆಹಲಿ :ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭಕೋರಿದ್ದಾರೆ. ಬುಧವಾರ ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ ,ಕುಗ್ಗಿಸಲಾರದ ಚೇತನವಾದ ಹೆಣ್ಣು ಮಕ್ಕಳಿಗೆ  ನಮನಗಳು ಎಂದು ಹೇಳಿದ್ದಾರೆ. ಪ್ರತಿಯೊಂದು ಕ್ಷೇತ್ರದಲ್ಲಿಯೂ ಪ್ರತಿಯೊಬ್ಬ ಹೆಣ್ಣುಮಗು ತೋರುವ ಬದ್ದತೆ ಸಾಮರ್ಥ್ಯವನ್ನು ನಾವು ಗುರುತಿಸುತ್ತಿದ್ದೇವೆ. ಅವರು ನಮ್ಮ ಸಮಾಜ ಹಾಗೂ ರಾಷ್ಟ್ರವನ್ನು ಬದಲಿಸುವ ಪ್ರವರ್ತಕರಾಗಿದ್ದಾರೆ ಎಂದು ಪ್ರಧಾನಿ ಮೋದಿ ಪುತ್ರಿಯರ ಸಂಕುಲವನ್ನು ಶ್ಲಾಘಿಸಿದ್ದಾರೆ. 

ಕಳೆದೊಂದು ದಶಕದಲ್ಲಿ ನಮ್ಮ ಸರ್ಕಾರವು ರಾಷ್ಟ್ರನಿರ್ಮಣದಲ್ಲಿ ತೊಡಗಿಸಿಕೊಳ್ಳಲು ಪ್ರತಿಯೊಂದು ಹೆಣ್ಣುಮಗುವಿಗೂ ಅವಕಾಶ ನೀಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments