Select Your Language

Notifications

webdunia
webdunia
webdunia
webdunia

ದೇಶದ ಜನತೆಗೆ ಗಣೇಶ ಹಬ್ಬದ ಶುಭ ಕೋರಿದ ಪ್ರಧಾನಿ ಮೋದಿ

ದೇಶದ ಜನತೆಗೆ ಗಣೇಶ ಹಬ್ಬದ ಶುಭ ಕೋರಿದ ಪ್ರಧಾನಿ ಮೋದಿ
ನವದೆಹಲಿ , ಶುಕ್ರವಾರ, 10 ಸೆಪ್ಟಂಬರ್ 2021 (10:01 IST)
ನವದೆಹಲಿ : ದೇಶಾದ್ಯಂತ ಇಂದು ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದ್ದು, ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಗಣೇಶೋತ್ಸವದ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ನಿಮ್ಮೆಲ್ಲರಿಗೂ ಗಣೇಶ ಚತುರ್ಥಿ ಶುಭಾಶಯಗಳು, ಈ ಶುಭ ಸಂದರ್ಭವು ಪ್ರತಿಯೊಬ್ಬರ ಜೀವನಕ್ಕೆ ಸಂತೋಷ, ಶಾಂತಿ, ಅದೃಷ್ಟ ಮತ್ತು ಉತ್ತಮ ಆರೋಗ್ಯವನ್ನು ತರಲಿ. ಗಣಪತಿ ಬಪ್ಪಾ ಮೋರಿಯಾ! ಎಂದು ಪ್ರಧಾನಿ ಮೋದಿ ದೇಶದ ಜನತೆಗೆ ಶುಭ ಕೋರಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೋವಿಡ್-19 ಕ್ಕೆ ಚಿಕಿತ್ಸೆಯಾಗಿ 'ಕೆಂಪು ಇರುವೆ ಚಟ್ನಿ' ಕುರಿತಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು