Select Your Language

Notifications

webdunia
webdunia
webdunia
webdunia

ಕನ್ನಡದಲ್ಲಿ ಕನ್ನಡಿಗರಿಗೆ ಯುಗಾದಿ ಹಬ್ಬದ ಶುಭ ಕೋರಿದ ಪ್ರಧಾನಿ ಮೋದಿ

webdunia
ಬುಧವಾರ, 25 ಮಾರ್ಚ್ 2020 (08:59 IST)
ನವದೆಹಲಿ : ಕೊರೊನಾ ಭೀತಿ ನಡುವೆಯು ಯುಗಾದಿ ಹಬ್ಬಕ್ಕೆ ರಾಜ್ಯದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿ ಟ್ವೀಟ್ ಮಾಡಿ ಶುಭಕೋರಿದ್ದಾರೆ.

“ಯುಗಾದಿ ಹೊಸ ವರ್ಷ ಬಂದಿದೆ. ಈ ವರ್ಷ ನಿಮ್ಮೆಲ್ಲಾ ಆಕಾಂಕ್ಷೆಗಳು ಈಡೇರಲಿ. ವಿಪತ್ತುಗಳಿಂದ ಹೊರಬರಲು ಹೊಸ ಚೈತನ್ಯ ತರಲಿ. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯದ ಆಶೀರ್ವಾದವಿರಲಿ” ಎಂದು ಪ್ರಧಾನಿ ಮೋದಿ ಅವರು ಕನ್ನಡದಲ್ಲಿ ಕನ್ನಡಿಗರಿಗೆ ಶುಭ ಕೋರಿದ್ದಾರೆ.

 


Share this Story:

Follow Webdunia Hindi

ಮುಂದಿನ ಸುದ್ದಿ

ಕೊರೋನಾ ಸೈನಿಕರಿಗೆ ಫುಲ್ ಟ್ರೈನಿಂಗ್