Webdunia - Bharat's app for daily news and videos

Install App

ಮಲ್ಲಿಕಾರ್ಜುನ್ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

Webdunia
ಶನಿವಾರ, 10 ಜೂನ್ 2017 (19:20 IST)
ಸಂಸದೀಯ ನಾಯಕ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್‌ ಅವರಿಗೆ ದೂರವಾಣಿ ಕರೆ ಮಾಡಿದ ಪ್ರಧಾನಿ ಮೋದಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಮಂಡಿ ನೋವಿನಿಂದಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಖರ್ಗೆಯವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇದೀಗ ಗುಣಮುಖರಾಗಿದ್ದು, ಶೀಘ್ರದಲ್ಲಿಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿದೆ.
 
ಕಳೆದ ಕೆಲ ದಿನಗಳಿಂದ ಮಂಡಿನೋವಿನಿಂದಾಗಿ ಬಳಲುತ್ತಿದ್ದ ಖರ್ಗೆ,ನೋವು ಗುಣಮುಖವಾಗದ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.
 
ಹಿರಿಯ ಕಾಂಗ್ರೆಸ್ ನಾಯಕರು ಕೂಡಾ ಖರ್ಗೆಯವರನ್ನು ಭೇಟಿ ಮಾಡಿ ಆರೋಗ್ಯ ಕುಶಲೋಪರಿ ವಿಚಾರಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರರು ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments