ರಾಮಮಂದಿರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

geetha
ಸೋಮವಾರ, 22 ಜನವರಿ 2024 (16:00 IST)
ಅಯೋಧ್ಯಾ :  ಕಳೆದ ಹನ್ನೊಂದು ದಿನಗಳಿಂದ ವೃತವನ್ನು ಆಚರಿಸುತ್ತಿರುವ ಪ್ರಧಾನಿ ಮೋದಿ ಉಪವಾಸವನ್ನೂ ಸಹ ಕೈಗೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ರಾಮಮಂದಿರಕ್ಕೆ ಆಗಮಿಸಿದ್ದು ಈಗಿನಿಂದಲೇ ರಾಮಪ್ರತಿಷ್ಠಾಪನೆಯ ಪೂಜಾವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
 
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಹಾಗೂ ಅರ್ಚಕರು ಸೇರಿದಂತೆ ಕೇವಲ ಐದು ಮಂದಿಯ ಸಮ್ಮುಖದಲ್ಲಿ ಗರ್ಭಗುಡಿಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ನೆರವೇರಲಿದೆ. ಕೋಟ್ಯಂತರ ಮಂದಿ ಈಗಾಗಲೇ ಅಯೋಧ್ಯೆಯಲ್ಲಿ ನೆರೆದಿದ್ದರೆ, ಅಸಂಖ್ಯಾತ ಮಂದಿ ಟಿವಿ ಮತ್ತಿತರ ಮಾಧ್ಯಮಗಳ ಮೂಲಕ ಪ್ರತಿಷ್ಠಾಪನಾ ಕಾರ್ಯವನ್ನು ಕಣ್ತುಂಬಿಕೊಳ್ಳಲಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಸಾವಿಗೂ ಗ್ಯಾರಂಟಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯಾರಿಗೆ ಬಿಪಿ, ಶುಗರ್, ಹೃದಯ ಸಮಸ್ಯೆ ಬರುವ ಸಾಧ್ಯತೆ ಹೆಚ್ಚು: ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments