ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

Sampriya
ಶುಕ್ರವಾರ, 20 ಜೂನ್ 2025 (20:13 IST)
ಒಡಿಶಾ: ಪುರಿ ಭಗವಾನ್ ಜಗನ್ನಾಥ ದರ್ಶನಕ್ಕಾಗಿ ಭೇಟಿ ನೀಡುವ ಸಲುವಾಗಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಹ್ವಾನವನ್ನು ನಿರಾಕರಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. 

ಶುಕ್ರವಾರ ವಾಷಿಂಗ್ಟನ್‌ಗೆ ಭೇಟಿ ನೀಡುವಂತೆ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಹ್ವಾನಿಸಿದ್ದರು. ಆದರೆ ಭಗವಾನ್ ಜಗನ್ನಾಥನ ಪವಿತ್ರ ಭೂಮಿ ಒಡಿಶಾಗೆ ಬರುವ ಸಲುವಾಗಿ ವಿದೇಶ ಪ್ರವಾಸವನ್ನು ರದ್ದು ಮಾಡಿರುವುದಾಗಿ ಹೇಳಿದರು. 

ಭುವನೇಶ್ವರದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, "ನಾನು ಜಿ7 ಶೃಂಗಸಭೆಗಾಗಿ ಕೆನಡಾದಲ್ಲಿದ್ದೆ, ಯುಎಸ್ ಅಧ್ಯಕ್ಷ ಟ್ರಂಪ್ ನನ್ನನ್ನು ವಾಷಿಂಗ್ಟನ್‌ಗೆ ಕರೆದು ಚರ್ಚೆ ಮತ್ತು ಊಟಕ್ಕೆ ಕರೆದಿದ್ದರು. ನಾನು ಜಗನ್ನಾಥನ ನಾಡಾದ ಒಡಿಶಾಗೆ ಭೇಟಿ ನೀಡಬೇಕಾಗಿದೆ ಎಂದು ಹೇಳಿ ಆಹ್ವಾನಕ್ಕೆ ಧನ್ಯವಾದಗಳು. ನಾನು ಅವರ ಆಹ್ವಾನವನ್ನು ವಿನಮ್ರವಾಗಿ ತಿರಸ್ಕರಿಸಿದೆ" ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿಯ ಚೊಚ್ಚಲ ಸರ್ಕಾರದ ಮೊದಲ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದರು ಮತ್ತು ₹ 18,600 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ ತಂದ್ರೂ ಎಲ್ರೂ ಮೋದಿ ಮೋದಿ ಅಂತಾರೆ: ಸಿದ್ದರಾಮಯ್ಯ ಬೇಸರ

ಈಗ ಬ್ರೇಕ್ ಫಾಸ್ಟ್ ಮೀಟಿಂಗ್ ಬಗ್ಗೆಯೇ ಒಡಕು: ನನ್ನನ್ನೂ ಕರೀಬಹುದಿತ್ತು ಎಂದವರು ಯಾರು ನೋಡಿ

ಸಿಎಂ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ಎಂದ ಡಿಕೆ ಶಿವಕುಮಾರ್: ಡಿನ್ನರ್ ಪಾರ್ಟಿನೂ ಮಾಡಿ ಎಂದ ನೆಟ್ಟಿಗರು

ಸಿದ್ದರಾಮಯ್ಯಗೆ ಸುಮ್ನೇ ಬ್ರೇಕ್ ಫಾಸ್ಟ್ ಗೆ ಕರೆದಿಲ್ಲ ಡಿಕೆ ಶಿವಕುಮಾರ್: ನಡೆದಿದೆ ಭರ್ಜರಿ ಪ್ಲ್ಯಾನ್

ಚಿಕ್ಕಪೇಟೆ ಮಾಜಿ ಸಚಿವ ಆರ್ ವಿ ದೇವರಾಜ್ ಹೃದಯಸ್ತಂಬನದಿಂದ ಸಾವು

ಮುಂದಿನ ಸುದ್ದಿ
Show comments