Select Your Language

Notifications

webdunia
webdunia
webdunia
webdunia

ನಟಿ ಶ್ರೀದೇವಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನಟಿ ಶ್ರೀದೇವಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ನವದೆಹಲಿ , ಭಾನುವಾರ, 25 ಫೆಬ್ರವರಿ 2018 (08:01 IST)
ನವದೆಹಲಿ : ಬಹುಭಾಷಾ ನಟಿ ಮೋಹಕತಾರೆ ಶ್ರಿದೇವಿ ಅವರು  ಶನಿವಾರ ರಾತ್ರಿ ದುಬೈನಲ್ಲಿ ಹೃದಯಾಘಾತದಿಂದ ನಿಧನರಾಗಿದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.


ಅಭಿನಯದ ಮೂಲಕ ಶ್ರೀದೇವಿ ಜನರ ಮನಸ್ಸು ಗೆದ್ದಿದ್ದರು. ನಟಿ ಶ್ರೀದೇವಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಾನು ಯಾವುದೇ ಪಕ್ಷದವನಲ್ಲ ನಾನೊಬ್ಬ ಕಲಾವಿದನಷ್ಟೇ-ನಟ ಪ್ರಕಾಶ್ ರೈ