ಕತುವಾ ಹಾಗೂ ಉನ್ನಾವ್ ಅತ್ಯಾಚಾರ ಪ್ರಕರಣದ ಬಗ್ಗೆ ಕೊನೆಗೂ ಮಾತನಾಡಿದ ಪ್ರಧಾನಿ ಮೋದಿ

Webdunia
ಶನಿವಾರ, 14 ಏಪ್ರಿಲ್ 2018 (07:51 IST)
ನವದಿಲ್ಲಿ : ದೇಶದಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿರುವ ಕತುವಾ ಹಾಗೂ ಉನ್ನಾವ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಭಾರೀ ಟೀಕೆಗೆ ಗುರಿಯಾಗಿದ್ದು, ಕೊನೆಗೂ ಪ್ರಧಾನಿ ಮೋದಿ ಅವರು ಈ ಬಗ್ಗೆ ಮಾತನಾಡಿದ್ದಾರೆ.


ಜಮ್ಮು ಮತ್ತು ಕಾಶ್ಮೀರದ ಕತುವಾ ಎಂಬಲ್ಲಿ 6 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಹತ್ಯೆಗೈಯಲಾಗಿದ್ದು, ಬಿಜೆಪಿ ಮುಖಂಡರು ಆರೋಪಿಗಳ ರಕ್ಷಣೆಗೆ ನಿಂತಿರುವುದು ಒಂದು ಕಡೆಯಾದರೆ  ಉತ್ತರ ಪ್ರದೇಶದಲ್ಲಿ ಉನ್ನಾವ್ ಎಂಬಲ್ಲಿ ಯುವತಿಯ ಮೇಲೆ ಬಿಜೆಪಿ ಶಾಸಕ ಅತ್ಯಾಚಾರ ನಡೆಸಿರುವ ಬಗ್ಗೆ ದೂರು ದಾಖಲಾಗಿರುವುದು ಇನ್ನೊಂದು ಕಡೆ.  ಆದರೆ ಪ್ರಧಾನಿ ಮೋದಿ ಅವರು ಮಾತ್ರ ಈ ಬಗ್ಗೆಯಾವುದೇ ರೀತಿಯಾದ ಪ್ರತಿಕ್ರಿಯೆ ನೀಡಿರಲಿಲ್ಲ.


ಆದರೆ ಇದೀಗ ಶುಕ್ರವಾರ ಮಾಡಿದ ಭಾಷಣವೊಂದರಲ್ಲಿ, ಕತುವಾ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳ ಬಗ್ಗೆ ಮಾತನಾಡಿದ ಅವರು,’ ಕಳೆದೆರಡು ದಿನಗಳಿಂದ ಚರ್ಚೆಯಾಗುತ್ತಿರುವ ವಿಷಯಗಳು ನಾಗರೀಕ ಸಮಾಜಕ್ಕೆ ತಕ್ಕುದ್ದಲ್ಲ. ಇಂತಹ ಘಟನೆಗಳು ಸಮಾಜಕ್ಕೆ, ದೇಶಕ್ಕೆ ನಾಚಿಕೆಗೇಡಿನ ವಿಷಯವಾಗಿದೆ. ನಮ್ಮ ಮಗಳ ಜೊತೆ ಈ ರೀತಿ ಬರ್ಬರವಾಗಿ ವರ್ತಿಸುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments