Select Your Language

Notifications

webdunia
webdunia
webdunia
webdunia

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ

ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ವಿಭಿನ್ನ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.


ಭಾರತದಲ್ಲಿ ಪ್ರಧಾನಿಯಾಗಿ ದೀರ್ಘ ಸಮಯದವರೆಗೆ ಆಡಳಿತ ನಡೆಸಿದ 4ನೇ ಪ್ರಧಾನಿ ಎನ್ನುವ ಹಿರಿಮೆಗೆ ಭಾಜನರಾಗಿದ್ದಾರೆ.

ಜವಾಹರ್​ ಲಾಲ್ ನೆಹರೂ, ಇಂದಿರಾ ಗಾಂಧಿ ಮತ್ತು ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿ ದೀರ್ಘ ಅವಧಿವರೆಗೆ ಆಡಳಿತ ನಡೆಸಿದ ಮೊದಲ ಮೂರು ಸ್ಥಾನದಲ್ಲಿದ್ದರೆ, ನರೇಂದ್ರ ಮೋದಿ ನಾಲ್ಕನೇ ಸ್ಥಾನಕ್ಕೆ ಬಂದಿದ್ದಾರೆ. ಆದರೆ ಕಾಂಗ್ರೆಸ್ಸೇತರ ಪ್ರಧಾನಿಗಳಲ್ಲಿ ಮೋದಿ ಮೊದಲ ಸ್ಥಾನದಲ್ಲಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ತಪ್ಪಾಗಿದೆ ಕ್ಷಮಿಸಿ ಎಂದ ಕಾಂಗ್ರೆಸ್ ಶಾಸಕ