Select Your Language

Notifications

webdunia
webdunia
webdunia
webdunia

ಸಂಸತ್‌ ದಾಳಿಕೋರರ ಗುರಿ ಪ್ರಧಾನಿ ನರೇಂದ್ರ ಮೋದಿ!

ಸಂಸತ್‌ ದಾಳಿಕೋರರ ಗುರಿ ಪ್ರಧಾನಿ ನರೇಂದ್ರ ಮೋದಿ!
dehali , ಶುಕ್ರವಾರ, 15 ಡಿಸೆಂಬರ್ 2023 (19:21 IST)
ಸ್ಮೋಕ್‌ ಕ್ಯಾನ್‌ ಸಿಡಿಸಿದ ದಾಳಿಕೋರರ ಪ್ರಮುಖ ಗುರಿ ಸ್ವತ: ಪ್ರಧಾನಿ ನರೇಂದ್ರ ಮೋದಿ ಅವರೆ ಆಗಿದ್ದರು. ದಾಳಿ ವೇಳೆ ಪ್ರಧಾನಿ ಮೋದಿ ಅವರ ಬಳಿಗೇ ಹೋಗಿ ಕರಪತ್ರಗಳನ್ನು ನೀಡಲು ಯೋಜನೆ ರೂಪಿಸಲಾಗಿತ್ತು ಎಂಬ ವಿಷಯ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಇನ್ನು ಪ್ರಕರಣ ಸಂಬಂಧ ಬಂಧಿತ ನಾಲ್ವರನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಕೋರಿ ಕೋರ್ಟ್‌ಗೆ ಮನವಿ ಸಲ್ಲಿಸಿದ್ದ ಅರ್ಜಿಯಲ್ಲಿ ಪೊಲೀಸರು ಈ ಮಾಹಿತಿ ಬಹರಂಗಪಡಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು ವಾಹನ ಸವಾರರೇ ಎಚ್ಚರ..!