ತಾಯ್ನಾಡಿಗೆ ಮರಳಿ ಬಂದ ಧೀರ ಯೋಧನಿಗೆ ಸ್ವಾಗತ ಕೋರಿದ ಪ್ರಧಾನಿ ಮೋದಿ

Webdunia
ಶನಿವಾರ, 2 ಮಾರ್ಚ್ 2019 (08:19 IST)
ನವದೆಹಲಿ : ಶತ್ರು ರಾಷ್ಟ್ರದಿಂದ  ಮರಳಿ ಬಂದ ಧೀರ ಯೋಧ ಅಭಿನಂದನ್ ಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಟ್ವೀಟ್ ಮೂಲಕ ಸ್ವಾಗತ ಕೋರಿದ್ದಾರೆ.

ಅಭಿನಂದನ್ ತಯ್ನಾಡಿಗೆ ಆಗಮಿಸುತ್ತಿದಂತೆ ದೇಶದೆಲ್ಲೆಡೆ ಪಟಾಕಿ ಸಿಡಿಸಿ, ಸಿಹಿ ನೀಡಿ ಸಾರ್ವಜನಿಕರು ಸಂಭ್ರಮಿಸಿದ್ದಾರೆ. ಪ್ರಧಾನಿ ಮೋದಿ ಅವರು ನಿಮ್ಮ ಧೈರ್ಯ, ಸ್ಥೈರ್ಯ ದೇಶಕ್ಕೆ ಮಾದರಿ. ನಮ್ಮ ದೇಶದ ಸೇನಾಪಡೆಗಳು 130 ಕೋಟಿ ಭಾರತೀಯರಿಗೆ ಸ್ಫೂರ್ತಿ ಆಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಅವರು ಕೂಡ ಸ್ವಾಗತಕೋರಿದ್ದು, ನಿಮ್ಮ ಶೌರ್ಯ, ಘಟನತೆಯಿಂದ ನಮ್ಮನ್ನು ಮತ್ತಷ್ಟು ಹೆಮ್ಮೆ ಪಡುವಂತೆ ಮಾಡಿದ್ದೀರಿ ಎಂದಿದ್ದಾರೆ.


 

ಹಾಗೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪಂಜಾಬ್ ಸಿಎಂ ಅಮರಿಂದರ್ ಸಿಂಗ್, ಮಾಜಿ ಸಿಎಂ ಸಿದ್ದರಾಮಯ್ಯ, ಬಿಎಸ್ ಯಡಿಯೂರಪ್ಪ ಸೇರಿದಂತೆ ದೇಶದ ಪ್ರಮುಖ ರಾಜಕೀಯ ಗಣ್ಯರು ಅಭಿನಂದನ್ ಅವರಿಗೆ ಸ್ವಾಗತ ಕೋರಿದ್ದಾರೆ.


 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments