Webdunia - Bharat's app for daily news and videos

Install App

ಪಾರದರ್ಶಕ ತೆರಿಗೆ ವೇದಿಕೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Webdunia
ಗುರುವಾರ, 13 ಆಗಸ್ಟ್ 2020 (11:46 IST)
ನವದೆಹಲಿ : ಇಂದು ಪಾರದರ್ಶಕ ತೆರಿಗೆ ವೇದಿಕೆಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದಾರೆ.

ಬಳಿಕ ವಿಡಿಯೋ ಕಾನ್ಫರೆನ್ಸ್ ನ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ತೆರಿಗೆ ಪಾವತಿಯ ವಿಧಾನ ಮತ್ತಷ್ಟು ಜನಸ್ನೇಹಿ ಆಗುತ್ತಿದೆ. ಯಾವ ಕಾರಣಕ್ಕೂ ಅಡ್ಡದಾರಿ ಹಿಡಿಯದಂತೆ ಸಲಹೆ. ತೆರಿಗೆ ವಂಚನೆಯಲ್ಲಿ ನಿಮ್ಮನ್ನ ನೀವು ತೊಡಗಿಸಿಕೊಳ್ಳಬೇಡಿ. ತೆರಿಗೆ ವಂಚನೆಯಿಂದ ಕೇವಲ ದೇಶಕ್ಕೆ ಮಾತ್ರವಲ್ಲ. ನಿಮಗೇ ನೀವು ದ್ರೋಹ ಬಗೆದುಕೊಂಡಂತೆ. ನೀವು ಪಾವತಿಸುವ ತೆರಿಗೆಯಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ಸಲಹೆ ನೀಡಿದ್ದಾರೆ.

ಪ್ರಾಮಾಣಿಕ ತೆರಿಗೆದಾರರನ್ನ ಸರ್ಕಾರ ಗುರುತಿಸಿ ಗೌರವಿಸುತ್ತೆ. ಒಂದು ಸುಧಾರಣೆ ಮತ್ತೊಂದು ಸುಧಾರಣೆಗೆ ಮಾರ್ಗವಾಗುತ್ತೆ. ದೇಶದಲ್ಲಿ ಇದ್ದ ಹಳೆಯ ಕಾನೂನುಗಳನ್ನು ರದ್ದು ಮಾಡಿದ್ದೇವೆ. ಉದ್ಯಮ ಸರಳೀಕರಣ ನೀತಿಯನ್ನು ಜಾರಿಗೆ ತಂದಿದ್ದೇವೆ. ತೆರಿಗೆ ನೀತಿಯಲ್ಲಿ ಬದಲಾವಣೆಯಾಗುತ್ತಲೇ ಇರುತ್ತೆ  ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಯೂಟ್ಯೂಬರ್‌ ಸಮೀರ್‌ಗೆ ಧರ್ಮಸ್ಥಳದ ಎಸ್‌ಐಟಿಯಿಂದ ಬಂತು ನೋಟಿಸ್‌

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ವಿಜಯೇಂದ್ರ

ಕಿಂಗ್‌ ಕೋಬ್ರಾ ಪೋಟೋ ರಾಕೆಟ್‌: ಇಬ್ಬರ ವಿರುದ್ಧ ಎಫ್‌ಐಆರ್‌

ಧರ್ಮಸ್ಥಳದಲ್ಲಿ ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದ ಸುಜಾತಾ ಭಟ್‌ಗೆ ಎದುರಾಯಿತು ವಿಚಾರಣೆ

ಮುಂದಿನ ಸುದ್ದಿ
Show comments