Webdunia - Bharat's app for daily news and videos

Install App

ಜನ್ಮದಿನದಂದು ಯಾರ ಜತೆ ಕಳೆಯಲಿದ್ದಾರೆ ಮೋದಿ?

Webdunia
ಬುಧವಾರ, 14 ಸೆಪ್ಟಂಬರ್ 2016 (08:41 IST)
ಸೆಪ್ಟೆಂಬರ್ 17 ರಂದು ಪ್ರಧಾನಿ ಮೋದಿ ತಮ್ಮ 66ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ವಿಶೇಷ ದಿನವನ್ನು ಅವರು ಗುಜರಾತ್‌ನ ಬುಡಕಟ್ಟು ಜನಾಂಗ ಮತ್ತು ದಿವ್ಯಾಂಗರ ಜತೆ ಆಚರಿಸಲು ನಿರ್ಧರಿಸಿದ್ದಾರೆ.
 
ಪ್ರತಿವರ್ಷದಂತೆ ಮೊದಲು ಗಾಂಧಿನಗರಕ್ಕೆ ತೆರಳಿ ತಾಯಿ ಹೀರಾಬಾಯಿ ಅವರನ್ನು ಭೇಟಿಯಾಗಿ, ಕುಟುಂಬ ಸದಸ್ಯರೊಂದಿಗೆ ಸ್ವಲ್ಪ ಸಮಯ ಕಳೆದು ಬಳಿಕ ಅವರು ಬುಡಕಟ್ಟು ಜಿಲ್ಲೆ ದಾಹೋದ್‌ಗೆ ತೆರಳಿ ನೀರಾವರಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅನೇಕ ಹಿಂದುಳಿದ ಗ್ರಾಮಗಳಿಗೆ ನೀರುಣಿಸುವುದು ಈ ಯೋಜನೆ ಉದ್ದೇಶ.
 
ಮಧ್ಯಾಹ್ನ ನವಸಾರಿ ನಗರದಲ್ಲಿ ದಿವ್ಯಾಂಗರ ಜತೆ ಕಳೆದು ಅವರಿಗೆ ಅನುಕೂಲಕರವಾದ ಕಿಟ್ಸ್‌ ಮತ್ತು ಸಾಧನಗಳನ್ನು ಹಂಚಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧು: 3,170 ಭಾರತೀಯರು ಇಸ್ರೇಲ್‌– ಇರಾನ್‌ನಿಂದ ತಾಯ್ನಾಡಿಗೆ

ಮೋಸ್ಟ್ ವಾಂಟೆಡ್‌ ಗ್ಯಾಂಗ್‌ಸ್ಟರ್‌ ರೂಮಿ ವೊಗ್ರಾ ಎನ್‌ಕೌಂಟರ್‌ನಲ್ಲಿ ಸಾವು

ಸಿದ್ದರಾಮಯ್ಯನವರೇ ಯಾವುದೇ ಕಾರಣಕ್ಕೂ ಡಿಕೆಶಿ ಕೈಗೆ ಕರ್ನಾಟಕವನ್ನು ನೀಡಬೇಡಿ: ಬಸನಗೌಡ ಪಾಟೀಲ್

ಕುಮಾರಸ್ವಾಮಿ ಪತ್ರಕ್ಕೆ ಸಿಕ್ತು ಕೇಂದ್ರದಿಂದ ಸ್ಪಂದನೆ: ಮಾವು ಬೆಳೆಗಾರರಿಗೆ ಗುಡ್‌ನ್ಯೂಸ್‌

ವಾಟ್ಸಾಪ್‌ ಸ್ಟೇಟಸ್‌ಗೆ ರೀಲ್ಸ್ ಅಪ್ಲೋಡ್ ಮಾಡಿದ್ದಕ್ಕೆ ಪ್ರಿಯಕರ ಕಿರಿಕಿರಿ: ಯುವತಿ ಸಾವಿಗೆ ಶರಣು

ಮುಂದಿನ ಸುದ್ದಿ
Show comments