Select Your Language

Notifications

webdunia
webdunia
webdunia
webdunia

ಬೆಳಿಗ್ಗೆ 11.45 ರಿಂದ ಮಧ್ಯಾಹ್ನ 12ರೊಳಗೆ ಮಹತ್ವದ ಸಂದೇಶ ನೀಡುವುದಾಗಿ ಪ್ರಧಾನಿ ಮೋದಿ ಟ್ವೀಟ್

ಬೆಳಿಗ್ಗೆ 11.45 ರಿಂದ ಮಧ್ಯಾಹ್ನ 12ರೊಳಗೆ ಮಹತ್ವದ ಸಂದೇಶ ನೀಡುವುದಾಗಿ ಪ್ರಧಾನಿ ಮೋದಿ ಟ್ವೀಟ್
ನವದೆಹಲಿ , ಬುಧವಾರ, 27 ಮಾರ್ಚ್ 2019 (11:49 IST)
ನವದೆಹಲಿ : ಬೆಳಿಗ್ಗೆ 11.45 ರಿಂದ ಮಧ್ಯಾಹ್ನ 12ರೊಳಗೆ ಮಹತ್ವದ ಸಂದೇಶವೊಂದನ್ನು ನೀಡುವುದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.


ಇಂದು ದೇಶವನ್ನುದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ ಮೋದಿ ಅವರು ಟಿ.ವಿ., ರೆಡಿಯೋ, ಸಾಮಾಜಿಕ ಜಾಲತಾಣಗಳನ್ನು ವೀಕ್ಷಿಸುವಂತೆ ಸಂದೇಶ ನೀಡಿ ಟ್ವೀಟ್ ಮಾಡಿದ್ದಾರೆ.


ಈ ಹಿಂದೆ ಸಡನ್ ಆಗಿ ನೋಟ್ ಬ್ಯಾನ್ ಮಾಡಿ ಸಾಕ್ ನೀಡಿದ ಪ್ರಧಾನಿ ಮೋದಿ ಇದೀಗ ಧಿಡೀರ್ ಭಾಷಣದಲ್ಲಿ ಏನು ಸಂದೇಶ ಅಡಗಿದೆ  ಎಂದು ದೇಶದ ಜನರು ಕಾತುರದಿಂದ ಕಾಯುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನಾನು, ಡಿಕೆಶಿ ಜೋಡೆತ್ತುಗಳು ಎಂದ ಸಿಎಂಗೆ ಬಿಜೆಪಿ ಕಾರ್ಯಕರ್ತರು ತಿರುಗೇಟು ನೀಡಿದ್ದು ಹೇಗೆ ಗೊತ್ತಾ?