Select Your Language

Notifications

webdunia
webdunia
webdunia
webdunia

ಮುಸ್ಲಿಂ ಬಾಂಧವದವರಿಗೆ ಬಕ್ರೀದ್​ ​ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ, ರಾಷ್ಟ್ರಪತಿ

ಮುಸ್ಲಿಂ ಬಾಂಧವದವರಿಗೆ  ಬಕ್ರೀದ್​ ​ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ, ರಾಷ್ಟ್ರಪತಿ
ನವದೆಹಲಿ , ಸೋಮವಾರ, 12 ಆಗಸ್ಟ್ 2019 (11:30 IST)
ನವದೆಹಲಿ : ಇಂದು ದೇಶದಾದ್ಯಂತ ಮುಸ್ಲಿಂ ಬಾಂಧವದವರು ಬಕ್ರೀದ್​ ​ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.




ಈ ಹಿನ್ನಲೆಯಲ್ಲಿ ದೇಶದ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಸೇರಿ ಅನೇಕ ಗಣ್ಯರು ಮುಸ್ಲಿಂ ಬಾಂಧವದವರಿಗೆ ಶುಭ ಹಾರೈಸಿದ್ದಾರೆ.


'ಪ್ರೀತಿ, ಭ್ರಾತೃತ್ವ ಮತ್ತು ಮಾನವೀಯ ಸೇವೆಯನ್ನು ಈದ್‌ ಸಂಕೇತಿಸುತ್ತದೆ. ಈ ಸಂಸ್ಕೃತಿಯನ್ನು ಪ್ರತಿನಿಧಿಸುವ ಈ ಸಾರ್ವತ್ರಿಕ ಮೌಲ್ಯಗಳಿಗೆ ನಾವು ಬದ್ಧರಾಗಿರೋಣ' ಎಂದು ರಾಷ್ಟ್ರಪತಿ ಕೋವಿಂದ್ ಶುಭ ಕೋರಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಂಸದ ವಿ. ಶ್ರೀನಿವಾಸ್ ಪ್ರಸಾದ್ ವಿರುದ್ಧ ಜನರು ಕಿಡಿಕಾರಿದ್ದೇಕೆ?