ಜಿ 20 ಶೃಂಗಸಭೆಯನ್ನುದ್ದೇಶಿಸಿ ಇಂದು ಪ್ರಧಾನಿ ಮಾತು

Webdunia
ಶನಿವಾರ, 30 ಅಕ್ಟೋಬರ್ 2021 (08:51 IST)
ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಜಿ20 ಶೃಂಗಸಭೆಯಲ್ಲಿ ಮಾತನಾಡಲಿದ್ದಾರೆ.
ಕೊರೊನಾ ಸಾಂಕ್ರಾಮಿಕದಿಂದ ಜಾಗತಿಕ ಆರ್ಥಿಕ ಮತ್ತು ಆರೋಗ್ಯ ಚೇತರಿಕೆ, ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ಬದಲಾವಣೆ ಎಂಬ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.  ನರೇಂದ್ರ ಮೋದಿಯವರು ನಿನ್ನೆ ರೋಮ್ಗೆ ತೆರಳಿದ ಬಳಿಕ ಮೊದಲು ಮಹಾತ್ಮ ಗಾಂಧಿ ಪ್ರತಿಮೆಗೆ  ಗೌರವ ಸಲ್ಲಿಸಿದ್ದಾರೆ. ಬಳಿಕ ಟ್ವೀಟ್ ಮಾಡಿ, ಲಕ್ಷಾಂತರ ಜನರಿಗೆ ಸ್ಫೂರ್ತಿಯ ಸೆಲೆಯಾಗಿರುವ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ನನಗೆ ರೋಮ್ನಲ್ಲಿ ಅವಕಾಶ ಸಿಕ್ಕಿದೆ ಎಂದು ಹೇಳಿದ್ದರು.  ಅವರು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚಾರ್ಲ್ಸ್ ಮೈಕೆಲ್ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷ ಉರ್ಸುಲಾ ವಾನ್ ಡೆರ್ ಲೇಯೆನ್ರೊಂದಿಗೆ ಕೂಡ ಮಾತುಕತೆ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments