Daily Horoscope
✕

ಮಹಿಳಾ ಉದ್ಯೋಗಿ ಜೊತೆ ಪ್ರಿನ್ಸಿಪಾಲ್ ಅಸಭ್ಯ ವರ್ತನೆ: ಕೇಸ್ ದಾಖಲು

Webdunia
ಶನಿವಾರ, 28 ಮೇ 2022 (11:02 IST)
ರಾಂಚಿ: ಮಹಿಳಾ ಸಹೋದ್ಯೋಗಿ ಜೊತೆ ಶಾಲಾ ಪ್ರಾಂಶುಪಾಲರು ಅಸಭ್ಯ ವರ್ತನೆ ತೋರಿದ್ದಕ್ಕೆ ಆತನ ವಿರುದ್ಧ ಪ್ರಕರಣ ದಾಖಲಾಗಿದೆ.

2019 ರಲ್ಲಿ ಸಂತ್ರಸ್ತ ಮಹಿಳೆ ಉದ್ಯೋಗಕ್ಕೆ ಸೇರಿಕೊಂಡಿದ್ದಳು. ಆಗಾಗ ತನ್ನ ಕಚೇರಿಗೆ ಕರೆಯುತ್ತಿದ್ದ ಪ್ರಿನ್ಸಿಪಾಲ್ ಏನಾದರೂ ನೆಪ ಹೇಳಿ ಆಕೆಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ. ಬಳಿಕ ಅಶ್ಲೀಲ ವಿಡಿಯೋಗಳನ್ನು ಕಳುಹಿಸಿ ದೈಹಿಕ ಸಂಬಂಧಕ್ಕೆ ಒತ್ತಾಯಿಸಿದ್ದ.

ಪ್ರಿನ್ಸಿಪಾಲ್ ನ ಕಿರುಕುಳ ತಾಳಲಾರದೇ ಅನೇಕ ಮಹಿಳಾ ಉದ್ಯೋಗಿಗಳು ಕೆಲಸ ಬಿಟ್ಟು ಹೋಗಿದ್ದರು. ಆದರೆ ಈ ಮಹಿಳೆ ಧೈರ್ಯ ಮಾಡಿ ಪೊಲೀಸರಿಗೆ ದೂರು ನೀಡಿದ್ದಾಳೆ. ಇದೀಗ ಪ್ರಿನ್ಸಿಪಾಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ