ವಿದ್ಯಾರ್ಥಿನಿಯ ಮೇಲೆ ಮಾನಭಂಗ ಎಸಗಿದ ಪ್ರಾಂಶುಪಾಲರಿಗೆ ಮರಣದಂಡನೆ

Webdunia
ಗುರುವಾರ, 18 ಫೆಬ್ರವರಿ 2021 (10:34 IST)
ಪಾಟ್ನಾ : ಬಿಹಾರದ ಪಾಟ್ನಾದ ಶಾಲೆಯೊಂದರ 5ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಮಾನಭಂಗ ಎಸಗಿದ ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ಮರಣದಂಡನೆ  ಮತ್ತು ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ವಿಶೇಷ ಫೊಕ್ಸೊ ನ್ಯಾಯಾಧೀಶರು ಈ ಪ್ರಕರಣದ ವಿಚಾರಣೆ ನಡೆಸಿ ಪ್ರಾಂಶುಪಾಲರಿಗೆ ಮರಣದಂಡನೆ ಮತ್ತು 1 ಲಕ್ಷ ರೂ ದಂಡ ಹಾಗೂ ಆತನಿಗೆ ಸಹಕರಿಸಿದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದೆ.
ವಿದ್ಯಾರ್ಥಿನಿ ಗರ್ಭಿಣಿಯಾದಾಗ ಈ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಲ್ಲಾ ಕಾರಾಗೃಹದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಜರ್ಮನಿಯ ಸ್ಟೇಡ್ ನಗರದಲ್ಲಿ ಗುಂಡಿನ ದಾಳಿ, ಐದು ಮಂದಿ ಸಾವು

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮದ್ಯ ಸೇವಿಸಿ ಟಾರ್ಚರ್ ನೀಡುತ್ತಾನೆಂದು ಪತಿ ಮಲಗಿದ್ದಾಗ ಪತ್ನಿ ಹೀಗೆ ಮಾಡುವುದಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ಮುಂದಿನ ಸುದ್ದಿ
Show comments