ಶಿಕ್ಷಕಿಯರಿಬ್ಬರ ಜೊತೆ ಸರ್ಕಾರಿ ಶಾಲೆಯ ಪ್ರಿನ್ಸಿಪಾಲ್ ಕಾಮದಾಟ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

Webdunia
ಬುಧವಾರ, 28 ಆಗಸ್ಟ್ 2019 (11:24 IST)
ಚಂಢೀಗಡ : ಸರ್ಕಾರಿ ಶಾಲೆಯ ಪ್ರಿನ್ಸಿಪಾಲ್ ಶಿಕ್ಷಕಿಯರಿಬ್ಬರ ಜೊತೆ ಆಫೀಸ್ ರೂಮಿನಲ್ಲಿಯೇ ದೈಹಿಕ ಸಂಬಂಧ ಬೆಳೆಸಿದ ಘಟನೆ ಪಂಜಾಬ್‍ನ ಹೋಶಿಯಾಪುರದಲ್ಲಿ ನಡೆದಿದೆ.



ಶಾಲೆಯ ಪ್ರಿನ್ಸಿಪಾಲ್‍ನ ಅಸಭ್ಯ ವರ್ತನೆ ಕಂಡು ಬೇಸತ್ತು ಹೋಗಿದ್ದ ಸಿಬ್ಬಂದಿಗಳು ಆತನ ಕೃತ್ಯ ಬಟ್ಟಬಯಲು ಮಾಡಲು ಆಫೀಸ್ ರೂಮಿನಲ್ಲಿ ಸ್ಪೈ ಕ್ಯಾಮೆರಾ ಅಳವಡಿಸಿದ್ದಾರೆ. ಇದನ್ನ ತಿಳಿಯದ ಪ್ರಿನ್ಸಿಪಾಲ್ ಶಿಕ್ಷಕಿಯರಿಬ್ಬರ ಜೊತೆ ದೈಹಿಕ ಸಂಬಂಧ ಬೆಳೆಸಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.


ಆದರೆ ಈ ಆರೋಪಗಳನ್ನು ಒಪ್ಪಿಕೊಳ್ಳಲು ಶಾಲೆಯ ಪ್ರಿನ್ಸಿಪಾಲ್ ನಿರಾಕರಿಸಿದ್ದು, ಈ ಘಟನೆ ಬಗ್ಗೆ ಸರಪಂಚ್ ಶಾಲೆಯ ಕಮಿಟಿ ಜೊತೆ ಚರ್ಚೆ ನಡೆಸಿ ಆತನನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಮಾಸ್ಟರ್ ಸ್ಟ್ರೋಕ್

ಬೆಂಗಳೂರು ಸೇರಿದಂತೆ ದೇಶದ ಹಲವೆಡೆ 200ಕ್ಕೂ ಅಧಿಕ ಇಂಡಿಗೋ ವಿಮಾನ ಹಾರಾಟ ರದ್ದು, ಇಲ್ಲಿದೆ ಮಾಹಿತಿ

ನಾವು ಮನೆಗೆ ಟೈಮೇ ಕೊಡಲ್ಲ, ನನ್ನ ಮಕ್ಳು ಮಾಡಿದ ಸಾಧನೆ ನಾನು ಮಾಡಿರಲಿಲ್ಲ: ಡಿಕೆ ಶಿವಕುಮಾರ್

ದ್ವೇಷ ಭಾಷಣ ಮಸೂದೆಯು ಬಿಜೆಪಿಯ ಟಾರ್ಗೆಟ್‌ಗೆ ಅಲ್ಲ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು

ಕರ್ನಾಟಕದಲ್ಲಿ ಶೇ 63 ರಷ್ಟು ಭ್ರಷ್ಟಾಚಾರವಾಗುತ್ತಿದೆ ಎಂದ ನ್ಯಾ ವೀರಪ್ಪ: ಏನು ಹೇಳ್ತೀರಿ ಎಂದ ಅಶೋಕ್

ಮುಂದಿನ ಸುದ್ದಿ
Show comments