ಮೊಬೈಲ್ ಬಳಸಿದಕ್ಕೆ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿದ ಪ್ರಾಂಶುಪಾಲರು

Webdunia
ಮಂಗಳವಾರ, 17 ಡಿಸೆಂಬರ್ 2019 (06:27 IST)
ಚೆನ್ನೈ : ಮೊಬೈಲ್ ಬಳಸಿದಕ್ಕೆ ಪಿಯುಸಿ ವಿದ್ಯಾರ್ಥಿನಿಯ ಮೇಲೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಮೂವರು ಶಿಕ್ಷಕರು ಸೇರಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಕೇಂದ್ರಿಯ ವಿದ್ಯಾಲಯದಲ್ಲಿ ನಡೆದಿದೆ.



ವಿದ್ಯಾರ್ಥಿನಿಯ ಬಳಿ ಮೊಬೈಲ್ ಇರುವುದನ್ನು ಗಮನಿಸಿದ ಶಿಕ್ಷಕರು ಆಕೆಯನ್ನು ಹೊರಗೆ ಕರೆದು ಬಟ್ಟೆ ಬಿಚ್ಚಿ ಮೊಬೈಲ್ ಹುಡುಕಾಡಿದ್ದಾರೆ. ಅಲ್ಲದೇ ಪ್ರಾಂಶುಪಾಲರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.


ಈ ಕುರಿತು ವಿದ್ಯಾರ್ಥಿನಿಯ ಹೇಳಿಕೆಯ ಮೇರೆಗೆ ಸ್ವಯಂ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೌರಾಯುಕ್ತೆಗೆ ಧಮ್ಕಿ ಪ್ರಕರಣ, ಕೊನೆಗೂ ಕೈ ನಾಯಕ ರಾಜೀವ್ ಗೌಡ ಲಾಕ್‌

ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರು: ಅವರನ್ನು ಓಡಿಸಲು ಎಸ್‌ಐಆರ್ ಜಾರಿಗೊಳಿಸಲು ಯತ್ನಾಳ್ ಒತ್ತಾಯ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ