Webdunia - Bharat's app for daily news and videos

Install App

ಶಾಲೆಯಲ್ಲಿ ಶಿಕ್ಷಕಿಗೆ ಈ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದ ಪ್ರಾಂಶುಪಾಲ

Webdunia
ಗುರುವಾರ, 25 ಫೆಬ್ರವರಿ 2021 (09:55 IST)
ಭೋಪಾಲ್ : ಮಿಷನರಿ ಶಾಲೆಯ ಪ್ರಾಂಶುಪಾಲರೊಬ್ಬರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಶಿಕ್ಷಕಿಗೆ ತನ್ನ ಧರ್ಮಕ್ಕೆ ಮತಾಂತರ ಆಗುವಂತೆ ಕಿರುಕುಳ ನೀಡುತ್ತಿದ್ದರು ಎಂಬುದಾಗಿ ತಿಳಿದುಬಂದಿದೆ.

ಶಿಕ್ಷಕಿ ಮಧ್ಯಮ ವರ್ಗದವರಾಗಿದ್ದು, ಅವಳ ಆರ್ಥಿಕ ಪರಿಸ್ಥಿತಿಯನ್ನು ತಿಳಿದುಕೊಂಡು ತನ್ನ ಧರ್ಮಕ್ಕೆ ಮತಾಂತರವಾದರೆ ಸಂಬಳವನ್ನು ಹೆಚ್ಚಿಸುವ ಆಮಿಷಯೊಡ್ಡಿದ್ದಾರೆ. ಆದರೆ ಶಿಕ್ಷಕಿ ಅದನ್ನು ನಿರಾಕರಿಸಿದ್ದಕ್ಕೆ ಆಕೆಗೆ ಸಂಬಳ ನೀಡದೆ ಕೆಲಸದಿಂದ ವಜಾಗೊಳಿಸಿದ್ದಾರೆ.

ಹೀಗಾಗಿ ಶಿಕ್ಷಕಿ ಪೊಲೀಸರಿಗೆ  ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪ್ರಾಂಶುಪಾಲರು ವಿದ್ಯಾರ್ಥಿಗಳಿಗೂ ಇಂತಹ ಆಮಿಷಯೊಡ್ಡಿದ್ದು ತಿಳಿದು ಅವರನ್ನು ಕೆಲಸದಿಂದ ತೆಗೆದುಹಾಕಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments