Select Your Language

Notifications

webdunia
webdunia
webdunia
webdunia

ಇದೇನ್ರಿ ಹೂವೇ ಇಲ್ಲ ಎಂದ ಪ್ರಿಯಾಂಕಾ ಗಾಂಧಿ

Priyanka Gandhi
ಮಧ್ಯಪ್ರದೇಶ , ಬುಧವಾರ, 8 ನವೆಂಬರ್ 2023 (20:05 IST)
ಮಧ್ಯಪ್ರದೇಶದ ಇಂದೋರ್ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣಾ ಜಾಥಾದಲ್ಲಿ ಪಾಲ್ಗೊಂಡಿದ್ದರು. ವೇದಿಕೆ ಮೇಲೆ ಬರಮಾಡಿಕೊಳ್ಳುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರೊಬ್ಬರು ಪ್ರಿಯಾಂಕಾ ಗಾಂಧಿಗೆ ಹೂವಿಲ್ಲ ಖಾಲಿ ಬೊಕ್ಕೆಯನ್ನು ಕೊಟ್ಟು ಸ್ವಾಗತಿಸಿದ್ದಾರೆ, ಆಗ ಪ್ರಿಯಾಂಕಾ ಇದೇನ್ರಿ ಖಾಲಿ ಇದೆ ಹೂವೆ ಇಲ್ಲ ಎಂದು ನಗುತ್ತಲೇ ಕೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರೈತರ ಪಾಲಿಗೆ ಸರ್ಕಾರ ಜೀವಂತವಿದೆಯೋ ಸತ್ತಿದೆಯೋ-BSY