Webdunia - Bharat's app for daily news and videos

Install App

ಪ್ರಿಯಾಂಕಾ ಗಾಂಧಿ ಮನೆ ನಿರ್ಮಾಣಕ್ಕೆ ತಡೆ ಕೋರುತ್ತಿರುವ ಬಿಜೆಪಿ ಶಾಸಕ

Webdunia
ಶನಿವಾರ, 18 ಜೂನ್ 2016 (12:39 IST)
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಗಳು ಪ್ರಿಯಾಂಕಾ ಗಾಂಧಿ ಅವರಿಗೆ ಶಿಮ್ಲಾದ ಹೊರವಲಯದ ಛರಾಬಡಾದಲ್ಲಿ ಮನೆ ಕಟ್ಟಿಸಲು ನೀಡಿರುವ ಪರವಾನಿಗೆಯನ್ನು ರದ್ದು ಪಡಿಸಬೇಕೆಂದು ಬಿಜೆಪಿ ಶಾಸಕ ಸುರೇಶ್ ಭಾರದ್ವಾಜ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಇದು ಹೆಚ್ಚಿನ ಭದ್ರತೆಯ ವಲಯವಾಗಿರುವುದರಿಂದ ಅವರು ಈ ಕೋರಿಕೆಯನ್ನು ಮುಂದಿಟ್ಟಿದ್ದಾರೆ

ರಾಷ್ಟ್ರಪತಿ ಅವರ ಬೇಸಿಗೆ ಕಾಲದ ನಿವಾಸ (ದಿ ರಿಟ್ರೀಟ್)ಬಳಿ ಈ ಮನೆಯನ್ನು ಕಟ್ಟಲಾಗುತ್ತಿದ್ದು ಕಳೆದ 6 ವರ್ಷಗಳಿಂದ ಈ ಮನೆ ನಿರ್ಮಾಣ ಕಾರ್ಯ ನಡೆಯುತ್ತಿದೆ.
 
ಈ ಮನೆ ರಾಷ್ಟ್ರಪತಿ, ಪ್ರಧಾನಿ ಮತ್ತು ಇತರ ಗಣ್ಯರಿಗೆ ಭದ್ರತಾ ಅಪಾಯವನ್ನು ತಂದೊಡ್ಡುತ್ತಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಬರೆದಿರುವ ಪತ್ರದಲ್ಲಿ ಭಾರದ್ವಾಜ್ ಆರೋಪಿಸಿದ್ದಾರೆ. 
 
ಈ ಹಿಂದೆ ಅನೇಕರಿಗೆ 'ದಿ ರಿಟ್ರೀಟ್' ಬಳಿ ಮನೆಗಳನ್ನು ನಿರ್ಮಿಸುವುದಕ್ಕೆ ಅನುಮತಿಯನ್ನು ನಿರಾಕರಿಸಲಾಗಿತ್ತು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments