ರಾಜ್ಯದಿಂದಲೇ ಪ್ರಿಯಾಂಕಾಗೂ ರಾಜಕೀಯ ಭವಿಷ್ಯ?

Webdunia
ಸೋಮವಾರ, 16 ಮೇ 2022 (13:45 IST)
ನವದೆಹಲಿ: ಅಜ್ಜಿ ಇಂದಿರಾ ಹಾಗೂ ಅಮ್ಮ ಸೋನಿಯಾ ಗಾಂಧಿ ಬಳಿಕ ಪ್ರಿಯಾಂಕಾ ಗಾಂಧಿ ರಾಜ್ಯದತ್ತ ಮುಖ ಮಾಡ್ತಾರಾ ಅನ್ನೋ ಪಿಸುಮಾತುಗಳು ರಾಜ್ಯ ರಾಜಕಾರಣದಲ್ಲಿಹರಿದಾಡುತ್ತಿದೆ. 
 
ಮುಂದಿನ ತಿಂಗಳು ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯದಿಂದಲೇ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. ಹಾಗಾದ್ರೆ ಇಲ್ಲಿಂದ ಸ್ಪರ್ಧಿಸಿ ಅಜ್ಜಿ ಹಾಗೂ ಅಮ್ಮನಂತೆ ತಮ್ಮ ರಾಜಕೀಯ ಬದುಕಿನ ತಿರುವು ಪಡೆದುಕೊಳ್ಳಬಹುದು
 
ಮುಂದಿನ ತಿಂಗಳು ಜೂನ್ 10 ರಂದು ರಾಜ್ಯಸಭೆ ಚುನಾವಣೆ ನಡೆಯಲಿದೆ. ಈ ಚುನಾವಣೆಗೆ ಡಿಕೆಶಿ, ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಮೂವರೂ ಆಹ್ವಾನಿಸಿದ್ದಾರೆನ್ನಲಾಗಿದೆ. ಆದರೆ ಈ ಮೂವರಲ್ಲಿ ಡಿಕೆಶಿ ಈ ವಿಚಾರದಲ್ಲಿ ಹೆಚ್ಚಿನ ಆಸಕ್ತಿ ವಹಿಸಿದ್ದಾರೆಂಬ ಮಾತುಗಳೂ ಜೋರಾಗಿವೆ. ಇನ್ನು ಈ ಆಹ್ವಾನದ ಹಿಂದೆ ಡಿಕೆಶಿ ಹಲವಾರು ಮಾಸ್ಟರ್‌ ಪ್ಲಾನ್‌ಗಳಿವೆ ಎಂದೂ ಅಂದಾಜಿಸಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments