Select Your Language

Notifications

webdunia
webdunia
webdunia
webdunia

ಇಡಿ ಚಾರ್ಜ್‌ಶೀಟ್‌ನಲ್ಲಿ ಪ್ರಿಯಾಂಕಾ ವಾದ್ರಾ ಹೆಸರು!

ಇಡಿ ಚಾರ್ಜ್‌ಶೀಟ್‌ನಲ್ಲಿ ಪ್ರಿಯಾಂಕಾ ವಾದ್ರಾ ಹೆಸರು!
ಹರಿಯಾಣ , ಶುಕ್ರವಾರ, 29 ಡಿಸೆಂಬರ್ 2023 (20:42 IST)
ಹರ್ಯಾಣದಲ್ಲಿನ ಭೂಹಗರಣ ಪ್ರಕರಣ ಇದೀಗ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೊರಳಿಗೆ ಸುತ್ತಿಕೊಂಡಿದೆ.

5 ಏಕರೆ ಭೂಮಿಯನ್ನು ಖರೀದಿಸಿ ಮಾರಾಟ ಮಾಡಿರುವುದಲ್ಲಿ ಅಕ್ರಮ ನಡೆದಿದೆ ಎಂದು ಇಡಿ ಅಧಿಕಾರಿಗಳು ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದೇ ಚಾರ್ಜ್‌ಶೀಟ್‌ನಲ್ಲಿ ಪ್ರಿಯಾಂಕ ಪತಿ ರಾಬರ್ಟ್ ವಾದ್ರಾ ಹೆಸರು ಕೂಡ ಉಲ್ಲೇಖಗೊಂಡಿದೆ ಎಂದು ಮೂಲಗಳು ಹೇಳಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ಕ್ರ್ಯಾಪ್‌ಗಳನ್ನು ಮಾರಿ 1163 ಕೋಟಿ ರೂ. ಸಂಪಾದಿಸಿದ ಮೋದಿ ಸರ್ಕಾರ!