Webdunia - Bharat's app for daily news and videos

Install App

ಪ್ರಿಯಾಂಕರೆಡ್ಡಿ ಅತ್ಯಾಚಾರ, ಕೊಲೆ ಕೇಸ್; ಹೈದರಾಬಾದ್ ಪೊಲೀಸರ ಕಾರ್ಯಕ್ಕೆ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಶ್ಲಾಘನೆ

Webdunia
ಶುಕ್ರವಾರ, 6 ಡಿಸೆಂಬರ್ 2019 (10:23 IST)
ಹೈದರಾಬಾದ್ : ಪ್ರಿಯಾಂಕರೆಡ್ಡಿ ಅತ್ಯಾಚಾರ, ಕೊಲೆ ಕೇಸ್ ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ಹೈದರಾಬಾದ್ ಪೊಲೀಸರ ಕಾರ್ಯಕ್ಕೆ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಶ್ಲಾಘನಿಸಿದ್ದಾರೆ.



ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅವರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಗಳನ್ನು ಇಂದು ಮುಂಜಾನೆ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ  ಇಡೀ ದೇಶವೇ ಸಂಭ್ರಮ ವ್ಯಕ್ತಪಡಿಸಿದೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ, ಅತ್ಯಾಚಾರಿ ಆರೋಪಿಗಳನ್ನು ಪೊಲೀಸರು ಎನ್ ಕೌಂಟರ್ ಮಾಡಿದ್ದು ಸ್ವಾಗತಾರ್ಹ. ಯುಪಿ ಪೊಲೀಸರು ಹೈದರಾಬಾದ್ ಪೊಲೀಸರಈ ದಕ್ಷತೆ ಅನುಸರಿಸಲಿ. ಉನ್ನಾವೋ ಕೇಸ್ ಆರೋಪಿಗಳಿಗೂ ಶಿಕ್ಷೆ ಆಗಲಿ. ಸಂತ್ರಸ್ತರಿಗೆ ಬೆಂಕಿ ಹಚ್ಚಿದವರಿಗೂ ಶಿಕ್ಷೆಯಾಗಲಿ ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments