ತಾಜ್ ಮಹಲ್‍ನಲ್ಲಿ ಪಾಕ್ ಪರ ಘೋಷಣೆ!

Webdunia
ಬುಧವಾರ, 2 ಮಾರ್ಚ್ 2022 (13:36 IST)
ಲಕ್ನೋ : ತಾಜ್ ಮಹಲ್ನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
 
ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ, ಪ್ರವಾಸಿಗರು ಇಬ್ಬರು ಆ ವ್ಯಕ್ತಿಗಳಿಗೆ ಥಳಿಸಿ ತಾಜ್ ಗಂಜ್ ಪೊಲೀಸರಿಗೆ ಒಪ್ಪಿಸಿದ್ದಾರೆ. ಅವರಲ್ಲಿ ಒಬ್ಬ ಫಿರೋಜಾಬಾದ್ ನಿವಾಸಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. 

ಈ ಬಗ್ಗೆ ಮಾತನಾಡಿರುವ ತಾಜ್ ಗಂಜ್ ಪೊಲೀಸರು ಠಾಣೆಯ ಅಧಿಕಾರಿ ಭೂಪೇಂದ್ರ ಸಿಂಗ್ ಬಲಿಯಾನ್, ಪ್ರವಾಸಿಗರ ದೂರಿನಲ್ಲಿ ಆ ವ್ಯಕ್ತಿಗಳು ಯಾವ ಘೋಷಣೆ ಕೂಗಿದ್ದಾರೆ ಎನ್ನುವ ಉಲ್ಲೇಕ ಮಾಡಿಲ್ಲ. ಹೀಗಾಗಿ ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಭಂಗ ಉಂಟು ಮಾಡಿದ ಆರೋಪದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ಉಗ್ರ ದಾಳಿ ನಡೆದಿದ್ದು ಇದೇ ದಿನ: ಅಂದು ಏನಾಗಿತ್ತು ಇಲ್ಲಿದೆ ವಿವರ

ಬಡತನ, ಕಷ್ಟ ಬಾಳಾ ನೋಡೀನ್ರೀ, ಅದು ಸಮಾಜದೊಳಗೆ ಯಾರಿಗೂ ಬರಬಾರದು ಎಂದಿದ್ದ ಮಹಂತೇಶ್ ಬೀಳಗಿ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

ಮುಂದಿನ ಸುದ್ದಿ
Show comments