ಗ್ರಾಹಕರನ್ನು ಹೆಚ್ಚು ಸೆಳೆಯುತ್ತಿದ್ದಕ್ಕೆ ವೇಶ್ಯೆಯೊಬ್ಬಳಿಂದ ಇನ್ನೊಬ್ಬ ವೇಶ್ಯೆಯ ಕೊಲೆ !

Webdunia
ಶನಿವಾರ, 1 ಸೆಪ್ಟಂಬರ್ 2018 (06:35 IST)
ಗುಜರಾತ್ : ಹೆಣ್ಣೆಗೆ ಹೆಣ್ಣೇ ಶತ್ರು, ಸೌಂದರ್ಯವೇ ಅವಳ ಮೊದಲ ಶತ್ರು ಎಂಬ ಮಾತುಗಳು ಅಕ್ಷರಶಹ ಸತ್ಯ ಎಂಬುದಕ್ಕೆ ಗುಜರಾತಿನ ರಾಜ್‍ಕೋಟ್‍ನಲ್ಲಿ ನಡೆದ ಘಟನೆಯೇ ಸಾಕ್ಷಿ.

ಹೌದು. ಗುಜರಾತಿನ ರಾಜ್‍ಕೋಟ್‍ನಲ್ಲಿ ತನ್ನಗಿಂತ ಹೆಚ್ಚು ಸುಂದರವಾಗಿದ್ದು, ಹೆಚ್ಚು ಗ್ರಾಹಕರನ್ನು ಆಕರ್ಷಿಸುತ್ತಿದ್ದಾಳೆ ಎಂಬ ಅಸೂಯೆಯಿಂದ ರೇಖಾ ಮ್ಯಾಂಗ್ರೋಲಿಯಾ (33) ಎಂಬ ವೇಶ್ಯೆಯೊಬ್ಬಳು ಚಂಪಾ(28) ಎಂಬ ಮತ್ತೊಬ್ಬ ವೇಶ್ಯೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾಳೆ. ಅಲ್ಲದೇ ಚಂಪಾ ಮುಖದ ಗುರುತು ತಿಳಿಯದಂತೆ ಮಾಡಲು ತಲೆ ಮೇಲೆ ಕಲ್ಲು ಎತ್ತಿಹಾಕಿದ್ದಾಳೆ.

 

ಚಂಪಾ ಕೊಲೆಯಾದ ಬಳಿಕ ರೇಖಾ ನಾಪತ್ತೆಯಾದ ಕಾರಣ ಆಕೆಯನ್ನು ವಶಕ್ಕೆ ಪಡೆದ ಪೊಲೀಸರು  ವಿಚಾರಣೆ ನಡೆಸಿದಾಗ ರೇಖಾ ತನ್ನ ಕೃತ್ಯದ ಕುರಿತು ಬಾಯ್ಬಿಟ್ಟಿದ್ದಾಳೆ. ಈ ಪ್ರಕರಣ ಗೋಡಾಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಬಂಧಿ ಮೇಲೆ ನಿರಂತರ ರೇಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ

ರಾಷ್ಟ್ರ ರಾಜಧಾನಿಯತ್ತ ಡಿಕೆ ಶಿವಕುಮಾರ್ ಪ್ರಯಾಣ, ಹಿಂದಿದೆ ಈ ಕಾರಣ

ಓಡಿಲ್ನಾಳ ಬಾಲಕ ಸಾವು ಪ್ರಕರಣ: ಹೊಸ ತಿರುವು ಪಡೆದ ತನಿಖೆ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ಮುಂದಿನ ಸುದ್ದಿ
Show comments