Webdunia - Bharat's app for daily news and videos

Install App

ತನ್ನ ಗರ್ಲ್ ಫ್ರೆಂಡ್ ಜೊತೆ ಮಾತನಾಡಿದ್ದಕ್ಕೆ ವಿದ್ಯಾರ್ಥಿಯ ಕೊಲೆಗೆ ಯತ್ನಿಸಿದ ಪಿಯು ವಿದ್ಯಾರ್ಥಿ!

Webdunia
ಶುಕ್ರವಾರ, 20 ಮೇ 2022 (09:40 IST)
ಹೈದರಾಬಾದ್: ತನ್ನ ಗರ್ಲ್ ಫ್ರೆಂಡ್ ಜೊತೆ ಮಾತನಾಡಿದ್ದಾನೆ ಎಂಬ ಕಾರಣಕ್ಕೆ ಎಸ್ ಎಸ್ ಎಲ್ ಸಿ ಓದುತ್ತಿದ್ದ ಜ್ಯೂ. ವಿದ್ಯಾರ್ಥಿಯನ್ನು ಪಿಯು ವಿದ್ಯಾರ್ಥಿ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಎಸ್ ಎಸ್ ಎಲ್ ಸಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಆರೋಪಿ ವಿದ್ಯಾರ್ಥಿಗೆ ಕ್ರಶ್ ಇತ್ತು. ಆದರೆ ತನ್ನ ಹುಡುಗಿ ಜೊತೆ ಆಕೆಯ ಸಹಪಾಠಿ ಮಾತನಾಡಿದ್ದು ಈತನಿಗೆ ಸಹಿಸಲಾಗಲಿಲ್ಲ.

ಈ ಕಾರಣಕ್ಕೆ ಉಪಾಯವಾಗಿ ವಿದ್ಯಾರ್ಥಿಯನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಿ 7 ಬಾರಿ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ. ಅದೃಷ್ಟವಶಾತ್ ವಿದ್ಯಾರ್ಥಿ ಬದುಕುಳಿದಿದ್ದಾನೆ. ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments