Webdunia - Bharat's app for daily news and videos

Install App

PUBG ಆಡೋರು ಹುಡುಗಿಯ ಬಟ್ಟೆ ಬಿಚ್ಚಿ ಹೀಗಾ ಮಾಡೋದು?

Webdunia
ಶುಕ್ರವಾರ, 16 ಅಕ್ಟೋಬರ್ 2020 (20:47 IST)
ಅವರು ಪಬ್ ಜಿ ಆಡೋ ಗೆಳೆಯರಾಗಿದ್ದರು. ಆದರೆ ಪಬ್ ಜಿ ಆಡುವಾಗ ಪರಿಚಯ ಆಗಿದ್ದ ಹುಡುಗಿಯ ಮೇಲೆ ಮೂವರು ಮಾಡಬಾರದ್ದನ್ನು ಮಾಡಿದ್ದಾರೆ.

14 ವರ್ಷದ ಬಾಲಕಿಯನ್ನು ಹುರಿದು ಮುಕ್ಕಿರುವ ಮೂವರು ದುರುಳರು ವಿಡಿಯೋ ಮಾಡಿಕೊಂಡು ಆಕೆಯನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಘಟನೆ ನಡೆದಿದೆ. 

ಮಧ್ಯಪ್ರದೇಶದ ಭೋಪಾಲ್ ನಲ್ಲಿ ಈ ಅಮಾನವೀಯ ಘಟನೆ ನಡೆದಿದೆ.

ಮೂವರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments