Webdunia - Bharat's app for daily news and videos

Install App

ಪುದುಚೆರಿಯಲ್ಲಿ ಕಾಂಗ್ರೆಸ್-ಡಿಎಂಕೆ ಸ್ಪಷ್ಟ ಬಹುಮತ, ಸರ್ಕಾರ ರಚಿಸಲು ಸಿದ್ಧತೆ

Webdunia
ಗುರುವಾರ, 19 ಮೇ 2016 (16:17 IST)
ಪುದುಚೆರಿಯಲ್ಲಿ ಆಡಳಿತರೂಢ ಎಐಎನ್‌ಆರ್‌ಸಿಯನ್ನು ಹಿಂದಿಕ್ಕಿ ಕಾಂಗ್ರೆಸ್ ಹಾಗೂ ಡಿಎಂಕೆ ಪಕ್ಷಗಳು 17 ಸ್ಥಾನಗಳಲ್ಲಿ ಗೆಲವು ಸಾಧಿಸಿದೆ. ಈ ಮೂಲಕ ಸ್ಪಷ್ಟ ಬಹುಮತದಿಂದ ಸರ್ಕಾರ ರಿಚಿಸಲು ಸಿದ್ಧತೆ ನಡೆಸಿವೆ.
ಪುದುಚೆರಿಯಲ್ಲಿ 30 ವಿಧಾನಸಭೆ ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ 14 ಮತ್ತು ಡಿಎಂಕೆ 1ರಲ್ಲಿ ಜಯಗಳಿಸಿದ್ದು, ಜತೆಗೆ ಕಾಂಗ್ರೆಸ್ ಹಾಗೂ ಡಿಎಂಕೆ ತಲಾ 1 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. 
 
ಅಲ್ಲದೇ ಕಾಂಗ್ರೆಸ್ ಹಿರಿಯ ನಾಯಕ ಇ. ವಲ್ಸರಾಜ್ ಮಾಹೆ ಕ್ಷೇತ್ರದಲ್ಲಿ ಸೋಲನುಭವಿಸೋ ಮೂಲಕ ನಿರಾಸೆ ಅನುಭವಿಸಿದ್ದಾರೆ.
 
ಆಡಳಿತಾರೂಢ ಎಐಎನ್‌ಆರ್‌ಸಿ ಪಕ್ಷ ಕೇವಲ ಸ್ಥಾನಗಳಲ್ಲಿ ಮಾತ್ರ ಗೆಲವು ಸಾಧಿಸಿದೆ. ಇನ್ನೂ ಎಐಡಿಎಂಕೆ 4 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಇತರೆ 9 ಸ್ಛಾನಗಳಲ್ಲಿ ಜಯ ಸಾಧಿಸಿವೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಕ್ತಿ ಯೋಜನೆ: ಮಹಿಳೆಗೆ 500ನೇ ಕೋಟಿಯ ಟಿಕೆಟ್ ವಿತರಿಸಿ ಸಂಭ್ರಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಹೂ ಮಾರುತ್ತಿದ್ದ ಬಡ ಹುಡುಗಿಗೆ ಹೊಡೆದ ಆಟೋ ಚಾಲಕ: ಕರುಳು ಹಿಂಡುವ ಈ ವಿಡಿಯೋ ನೋಡಿ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ವಾರದ ಆರಂಭದಲ್ಲೇ ಚಿನ್ನದ ದರ ಶಾಕ್ ನೀಡುವಂತಿದೆ

ಹಿಂದೂ ವ್ಯಾಪಾರಿಯ ಕೊಂದು ಮೃತದೇಹದ ಮೇಲೆ ಡ್ಯಾನ್ಸ್ ಮಾಡಿದ ಹಂತಕರು

ಮುಂದಿನ ಸುದ್ದಿ
Show comments