Webdunia - Bharat's app for daily news and videos

Install App

ಕಾಂಗ್ರೆಸ್ ಮೈತ್ರಿಕೂಟ ಪುದುಚೆರಿಯಲ್ಲಿ ಸಮಾಧಾನಕರ ಮುನ್ನಡೆ

Webdunia
ಗುರುವಾರ, 19 ಮೇ 2016 (13:18 IST)
ಐದು ರಾಜ್ಯಗಳ ಚುನಾವಣಾ ಫಲಿತಾಂಶ ಸ್ಪಷ್ಟ ಚಿತ್ರಣ ಪಡೆದಿದ್ದು, ಎಲ್ಲಾ ನಾಲ್ಕು ರಾಜ್ಯಗಳಲ್ಲಿ ಕುಸಿದಿದ್ದ ಕಾಂಗ್ರೆಸ್ ಮೈತ್ರಿಕೂಟ ಪುದುಚೆರಿಯಲ್ಲಿ ಸಮಾಧಾನಕರ ಮುನ್ನಡೆ ಸಾಧಿಸಿದೆ. 
ಐದು ರಾಜ್ಯಗಳ ಚುನಾವಣೆ ಫಲಿತಾಂಶ ಸ್ಪಷ್ಟ ಚಿತ್ರಣ ಪಡೆದಿದ್ದು..ಎಲ್ಲಾ ನಾಲ್ಕು ರಾಜ್ಯಗಳ್ಲಲಿ ಕುಸಿದಿದ್ದ ಕಾಂಗ್ರೆಸ್ ಮೈತ್ರಿಕೂಟ ಪುದುಚೇರಿಯಲ್ಲಿ ಸಮಾಧಾನಕಾರ ಮುನ್ನಡೆ ಸಾಧಿಸಿದೆ. ಎಐಎನ್‌ಆರ್‌ಸಿ ಹಾಗೂ ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟದಲ್ಲಿ ನಡುವೆ ನೇರ ಸ್ಪರ್ಧೆ ನಡೆಯುತ್ತಿದೆ. 
 
ಆದರೆ ಆಡಳಿತಾರೂಢ ಎಐಎನ್ ಆರ್ ಸಿ ಹಾಗೂ ಕಾಂಗ್ರೆಸ್- ಡಿಎಂಕೆ ಮೈತ್ರಿಕೂಟದ ನಡುವೆ ನೇರ ಹಣಾಹಣಿ ನಡೆಯುತ್ತಿದ್ದು ಒಂದು ಸ್ಥಾನದ ಅಂತರದಲ್ಲಿ ಆಡಳಿತಾರೂಢ ಎಐಎನ್ ಆರ್ ಸಿ ಮುನ್ನಡೆ ಕಾಯ್ದುಕೊಂಡಿದೆ.
 
ಪುದಚೇರಿಯ ಒಟ್ಟು 30 ವಿಧಾನಸಭಾ ಕ್ಷೇತ್ರಗಳ ಪೈಕಿ ಒಟ್ಟು 22 ಕ್ಷೇತ್ರಗಳ ಮುನ್ನಡೆ ಫಲಿತಾಂಶ ಬಹಿರಂಗವಾಗಿದೆ. ಈ 22 ಕ್ಷೇತ್ರಗಲ್ಲಿ ಕಾಂಗ್ರೆಸ್ ನೇತೃತ್ವತ ಮೈತ್ರಿಕೂಟ 10 ಸ್ಥಾನಗಳಲ್ಲಿ ಮುನ್ನಡೆದಿದೆ. ಇನ್ನೂ ಆಡಳಿತರೂಢ ಎಐಎನ್‌ಆರ್‌ಸಿ 10 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
 
ಅಲ್ಲದೇ ಎಐಡಿಎಂಕೆ-3 ಹಾಗೂ ಇತರ ಪಕ್ಷಗಳು ತಲಾ 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ. ಪುದುಚೇರಿಯ ಮಾಜಿ ಸಿಎಂ ವೈಥಿಲಿಂಗಮ್ ಕಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಗೆಲವು ಸಾಧಿಸಿದ್ದಾರೆ. ಇನ್ನೂ ಹಾಲಿ ಸಿಎಂ ಎನ್ ರಂಗಸ್ವಾಮಿ ಮುನ್ನಡೆ ಸಾಧಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥಿಕ ಒತ್ತಡ ಶಂಕೆ: ಪದಾರ್ಥ ಸೇವಿಸಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ

ಸಂಪ್ರದಾಯವನ್ನು ಒಪ್ಪಿಕೊಂಡು ಒಂದೇ ಯುವತಿಯನ್ನು ಅಪ್ಪಿಕೊಂಡ ಇಬ್ಬರು ಸಹೋದರರು

ಎರಡು ದಶಕಗಳ ಕಾಲ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ ಸ್ಲೀಪಿಂಗ್ ಪ್ರಿನ್ಸ್ ನಿಧನ

ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆ ನಿರೀಕ್ಷೆ: ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ಮುಂದಿನ ಸುದ್ದಿ
Show comments