Webdunia - Bharat's app for daily news and videos

Install App

ಲಾಲ್‌ಚೌಕ್‌ನಲ್ಲಿ ರಾಷ್ಟ್ರಧ್ವಜ ಹಾರಿಸುತ್ತೇನೆ ತಾಕತ್ತಿದ್ರೆ ತಡೆಯಿರಿ: ಬಾಲಕಿ ಸವಾಲ್

Webdunia
ಶನಿವಾರ, 23 ಜುಲೈ 2016 (15:29 IST)
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್‌ಗೆ ಬಹಿರಂಗ ಚರ್ಚೆಗೆ ಬರುವಂತೆ ಆಹ್ವಾನ ನೀಡಿ ಖ್ಯಾತಿ ಗಳಿಸಿದ್ದ ಲೂಧಿಯಾನ ಮೂಲದ 15 ವರ್ಷದ ಬಾಲಕಿ ಝಾನ್ವಿ ಬೆಹಲ್, ಇದೀಗ, ಅಗಸ್ಟ್ 15 ರಂದು ಶ್ರೀನಗರದ ಲಾಲ್ ಚೌಕ್‌ನಲ್ಲಿ ರಾಷ್ಟ್ರಧ್ವಜ ಹಾರಿಸುವುದಾಗಿ ಘೋಷಿಸಿದ್ದಾಳೆ.
ನಾನು ಅಗಸ್ಟ್ 15 ರಂದು ಶ್ರೀನಗರದ ಲಾಲ್‌ಚೌಕ್‌ನಲ್ಲಿ ರಾಷ್ಟ್ರಧ್ವಜ ಹಾರಿಸುತ್ತಿದ್ದೇನೆ. ಯಾರಿಗಾದರೂ ತಾಕತ್ತಿದ್ರೆ ತಡೆಯಿರಿ ಎಂದು ಬಹಿರಂಗ ಸವಾಲ್ ಒಡ್ಡಿದ್ದಾಳೆ.
 
ಶ್ರೀನಗರದ ಲಾಲ್‌ಚೌಕ್‌ನಲ್ಲಿ ಕೆಲ ಪ್ರತ್ಯೇಕತಾವಾದಿಗಳು ಮತ್ತು ವಿದ್ಯಾರ್ಥಿಗಳು ಪಾಕಿಸ್ತಾನದ ರಾಷ್ಟ್ರಧ್ವಜ ಹಾರಿಸಿ ಅಪಮಾನ ಮಾಡಿದ್ದಾರೆ. ಆದ್ದರಿಂದ , ಲಾಲ್‌ಚೌಕ್‌ನಲ್ಲಿ ರಾಷ್ಟ್ರಧ್ವಜ ಹಾರಿಸುವುದು ನನ್ನ ಉದ್ದೇಶವಾಗಿದೆ ಎಂದು ಬೆಹಲ್ ತಿಳಿಸಿದ್ದಾಳೆ.
 
ಭಾರತ ದೇಶದಲ್ಲಿ ಶತ್ರು ದೇಶದ ರಾಷ್ಟ್ರಧ್ವಜವನ್ನು ಹಾರಿಸುವ ಕಿಡಿಗೇಡಿಗಳಿಗೆ ತಕ್ಕ ಪಾಠ ಕಲಿಸಲು ನಿರ್ಧರಿಸಿದ್ದೇನೆ. ದೇಶವಿರೋಧಿಗಳಿಗೆ ತಾಕತ್ತಿದ್ರೆ ನನ್ನನ್ನು ತಡೆಯಲಿ ಎಂದು ಝಾನ್ವಿ ಬೆಹಲ್ ವಾಗ್ದಾಳಿ ನಡೆಸಿದ್ದಾಳೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments