Select Your Language

Notifications

webdunia
webdunia
webdunia
webdunia

ಪಂಜಾಬ್‌: ಆಮ್ಲಜನಕ ಸಿಲಿಂಡರ್‌ ಘಟಕದಲ್ಲಿ ಸ್ಫೋಟ, ಸ್ಥಳದಲ್ಲಿ ಇಬ್ಬರು ಸಾವು, ಮೂವರಿಗೆ ಗಂಭೀರ

ಪಂಜಾಬ್ ಆಕ್ಸಿಜನ್ ಸಿಲಿಂಡರ್ ಪ್ಲಾಂಟ್

Sampriya

ಚಂಡೀಗಢ , ಬುಧವಾರ, 6 ಆಗಸ್ಟ್ 2025 (17:11 IST)
Photo Credit X
ಚಂಡೀಗಢ: ಪಂಜಾಬ್‌ನ ಮೊಹಾಲಿ ಜಿಲ್ಲೆಯಲ್ಲಿ ಬುಧವಾರ ಆಮ್ಲಜನಕ ಸಿಲಿಂಡರ್ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಅಧಿಕಾರಿಗಳು ತಿಳಿಸಿದ್ದಾರೆ.

ಮೊಹಾಲಿಯ 9 ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿರುವ ಘಟಕದಲ್ಲಿ ಈ ಘಟನೆ ಸಂಭವಿಸಿದೆ.

ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಸೇರಿದಂತೆ ಹಿರಿಯ ಪೊಲೀಸ್ ಮತ್ತು ನಾಗರಿಕ ಆಡಳಿತ ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸಲು ಸ್ಥಳಕ್ಕೆ ಧಾವಿಸಿದರು.


ಇಬ್ಬರು ಸಾವುಗಳು ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಗಾಯಾಳುಗಳನ್ನು ಮೊಹಾಲಿಯ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ಸಿಗಬೇಕು: ಶಾಸಕ ಇಕ್ಬಾಲ್ ಹುಸೇನ್‌