Webdunia - Bharat's app for daily news and videos

Install App

ಪಂಜಾಬ್ ನ್ಯಾಷನಲ್ ಬ್ಯಾಂಕ್ ಅವ್ಯವಹಾರ; ವಜ್ರದ ವ್ಯಾಪಾರಿ ನೀರವ್ ಮೋದಿ ಪರಾರಿ

Webdunia
ಶುಕ್ರವಾರ, 16 ಫೆಬ್ರವರಿ 2018 (08:10 IST)
ನವದೆಹಲಿ: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ನಲ್ಲಿ ನಡೆದಿರುವ ಅವ್ಯವಹಾರದ ಪ್ರಮುಖ ಆರೋಪಿಯಾಗಿರುವ ವಜ್ರದ ವ್ಯಾಪಾರಿ ನೀರವ್‌ ಮೋದಿ ಕಳೆದ ಜನವರಿಯಲ್ಲಿಯೇ ದೇಶ ಬಿಟ್ಟು ಪರಾರಿಯಾಗಿದ್ದಾರೆ ಎಂಬ ಅಂಶ ಈಗ ಬಹಿರಂಗವಾಗಿದೆ.


ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ನಡೆದಿರುವ 11,400 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಅವ್ಯವಹಾರ ಪ್ರಕರಣದಲ್ಲಿ ನೀರವ್‌ ಮೋದಿ ಪ್ರಮುಖ ಆರೋಪಿಯಾಗಿದ್ದಾರೆ. ಅದು ಅಲ್ಲದೇ, ನೀರವ್‌ ಮೋದಿ 280 ಕೋಟಿ ರೂಪಾಯಿ ವಂಚನೆ ಮಾಡಿರುವುದು ಈಗ ಬಹಿರಂಗವಾಗಿದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಮುಂದಿನ ಸುದ್ದಿ
Show comments