ದೀಪಾವಳಿಗೆ ಮಾರ್ಕೆಟ್ ಗೆ ಬಂತು ‘ಪುಷ್ಪ’ ಪಟಾಕಿ!

Webdunia
ಸೋಮವಾರ, 24 ಅಕ್ಟೋಬರ್ 2022 (08:40 IST)
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿ ಕೊರೋನಾ ಭೀತಿಯಿಲ್ಲದೇ ಜನ ಎಂದಿನಂತೆ ಭರ್ಜರಿಯಾಗಿ ಹಬ್ಬ ಆಚರಿಸಲು ಸಿದ್ಧತೆ ನಡೆಸಿದ್ದಾರೆ.

ಈ ಬಾರಿ ವಿಶೇಷವೆಂದರೆ ಮಾರುಕಟ್ಟೆಗೆ ಪುಷ್ಪ ಪಟಾಕಿ ಬಂದಿದೆ. ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ ಸಿನಿಮಾ ಹೆಸರಿನಲ್ಲಿ ಮುಂಬೈನಲ್ಲಿ ಪಟಾಕಿ ಹೊರಬಂದಿದೆ.

ಈ ಪಟಾಕಿಗಳಿಗೆ ಹೆಚ್ಚು ಬೇಡಿಕೆಯೂ ಬಂದಿದೆ. ಮೊದಲೇ ಪುಷ್ಪ ಡ್ಯಾನ್ಸ್, ಮ್ಯಾನರಿಸಂ ಟ್ರೆಂಡ್ ಆಗಿತ್ತು. ಈಗ ಪಟಾಕಿ ಎಷ್ಟು ಸದ್ದು ಮಾಡುತ್ತದೆ ನೋಡಬೇಕು.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments