ಬಾಲಕಿಯ ಗುಪ್ತಾಂಗದ ಮೇಲೆ ಮೇಣದ ಬತ್ತಿ ಇಟ್ಟು ಅತ್ಯಾಚಾರ !

Webdunia
ಬುಧವಾರ, 9 ನವೆಂಬರ್ 2022 (12:54 IST)
ಲಕ್ನೋ : ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ವೃದ್ಧನೊಬ್ಬ ಬಂಧನದ ಭೀತಿಯ ಹಿನ್ನೆಲೆಯಲ್ಲಿ ವಿಷ ಸೇವಿಸಿದ ಘಟನೆ ಉತ್ತರಪ್ರದೇಶದ ಮಥುರಾ ಜಿಲ್ಲೆಯಲ್ಲಿ ನಡೆದಿದೆ.

ಮಥುರಾ ಜಿಲ್ಲೆಯಲ್ಲಿ ಪ್ಯಾರೇಲಾಲ್(60) ಎಂಬಾತ 8 ವರ್ಷದ ಬಾಲಕಿಗೆ ಆಮಿಷವೊಡ್ಡಿ ತನ್ನ ಮನೆಗೆ ಕರೆದುಕೊಂಡು ಬಂದಿದ್ದಾನೆ. ನಂತರ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಷ್ಟೇ ಅಲ್ಲದೇ ಆಕೆಯ ಖಾಸಗಿ ಭಾಗಗಳಲ್ಲಿ ಮೇಣದ ಬತ್ತಿ ಇಟ್ಟು ವಿಕೃತಿ ಮೆರೆದಿದ್ದ.

ಆದರೆ ಬಾಲಕಿ ಆಳುತ್ತಾ ತನ್ನ ಮನೆಗೆ ಓಡಿ ಬಂದು ಘಟನೆಯನ್ನು ಕುಟುಂಬಸ್ಥರಿಗೆ ತಿಳಿಸಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ಕುಟುಂಬಸ್ಥರು ಘಟನೆಯ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿಗೆ ಅನ್ನದಾತರಿಗೆ ಕಗ್ಗತ್ತಲ ಗ್ಯಾರಂಟಿ: ಆರ್ ಅಶೋಕ್

ಹೃದಯದ ಆರೋಗ್ಯ ನೋಡಿಕೊಳ್ಳಲು ಸಿಂಪಲ್ ಟ್ರಿಕ್ಸ್ ಹೇಳುತ್ತಾರೆ ಡಾ ವಿಜಯಲಕ್ಷ್ಮಿ ಬಾಳೆಕುಂದ್ರಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಜೆಪಿ ಮೇಲೆ ಗುತ್ತಿಗೆದಾರರಿಗೆ ಕಮಿಷನ್ ಆರೋಪ ಮಾಡಿದ್ರಿ, ನಿಮ್ದೇನು ಕತೆ: ಆರ್ ಅಶೋಕ್ ಟಾಂಗ್

ಇನ್ಫೋಸಿಸ್ ನವರು ಬೃಹಸ್ಪತಿಗಳಾ ಎಂದ ಸಿದ್ದರಾಮಯ್ಯ: ನಿಮಗಿಂತಲೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದ ನೆಟ್ಟಿಗರು

ಮುಂದಿನ ಸುದ್ದಿ