(ವಿಡಿಯೋ) ಮೇಕೆಯನ್ನ ನುಂಗಿ ಮುಂದೆ ತೆರಳಲು ಒದ್ದಾಡಿದ ಹೆಬ್ಬಾವು

Webdunia
ಶನಿವಾರ, 17 ಜೂನ್ 2017 (07:37 IST)
ಹೊಟ್ಟೆ ದಸಿದಾಗ ಏನಾದರು ಸಿಕ್ಕರೆ ಗಬಗಬನೆ ತಿಂದುಬಿಡುತ್ತೀವಲ್ಲ ಅದೇ ರೀತಿ ಇಲ್ಲೊಂದು ಹೆಬ್ಬಾವು ಒಂದು ಮೇಕೆಯನ್ನ ನುಗ್ಗಿ ಒದ್ದಾಡಿದ ಘಟನೆ ನಡೆದಿದೆ.

ಅಸ್ಸಾಂನ ಬೈರಾತ ಚೈರಿಲ್ಲಿ ಗ್ರಾಮದಲ್ಲಿ ಇಂಥದ್ದೊಂದು ದೃಶ್ಯ ಕಂಡುಬಂದಿದೆ. ಪಕ್ಕದ ಅರಣ್ಯದಿಂದ ಗ್ರಾಮಕ್ಕೆ ಬಂದ 15 ಅಡಿ ಉದ್ದದ ಹೆಬ್ಬಾವು ಮೇಕೆಯನ್ನ ನುಂಗಿ ಮುಂದೆ ಹೋಗಲು ಒದ್ದಾಡುತ್ತಿರುವ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಬಳಿಕ ಹಾವಿನ ನೆರವಿಗೆ ಬಂದ ಗ್ರಾಮಸ್ಥರು ಹಗ್ಗದ ಸಹಾಯದಿಂದ ಹೆಬ್ಬಾವನ್ನ ಅರಣ್ಯಕ್ಕೆ ಬಿಟ್ಟು ಬಂದಿದ್ದಾರೆ.

 


ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗ್ತೀದ್ರಾ: ಕುಮಾರಸ್ವಾಮಿಗೆ ಶಿವಕುಮಾರ್ ಪ್ರಶ್ನೆ

ಮಧ್ಯಪ್ರದೇಶ ಸಿಎಂ ಪುತ್ರನ ಮಾದರಿ ನಡೆ: ಸಾಮೂಹಿಕ ವಿವಾಹದಲ್ಲೇ ಹಸೆಮಣೆಯೇರಿದ ಅಭಿಮನ್ಯು ಯಾದವ್‌

ಸಿಎಂ ಭೇಟಿ ಬಳಿಕ ಮತ್ತೇ ಶಾಂತಿ ಮಂತ್ರ ಪಠಿಸಿದ ಡಿಕೆ ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಪ್ರಕರಣ, ರಾಹುಲ್ ಗಾಂಧಿ, ಸೋನಿಯಾ ವಿರುದ್ಧ ಹೊಸ ಪ್ರಕರಣ

ದಿತ್ವಾ ಚಂಡಮಾರುತ, ಶ್ರೀಲಂಕಾದಲ್ಲಿ 132ಮಂದಿ ಸಾವು, 176ಮಂದಿ ನಾಪತ್ತೆ

ಮುಂದಿನ ಸುದ್ದಿ
Show comments