Webdunia - Bharat's app for daily news and videos

Install App

ಹೊಸ 2,000 ರೂ ನೋಟನ್ನು ಮುದ್ದೆ ಮಾಡಿ, ನೀರಲ್ಲಿ ಹಾಕಿ, ಏನಾಗುತ್ತದೆ (ವಿಡಿಯೋ)

Webdunia
ಸೋಮವಾರ, 14 ನವೆಂಬರ್ 2016 (14:42 IST)
ಹಳೆಯ 500 ಮತ್ತು 1,000 ರೂಪಾಯಿ ನೋಟು ನಿಷೇಧದ ಬಳಿಕ ಸರ್ಕಾರ ಈಗ ಹೊಸದಾಗಿ ಚಲಾವಣೆಗೆ ತಂದಿರುವ 2,000 ರೂಪಾಯಿ ನೋಟುಗಳಿಗಾಗಿ ಜನರು ಬ್ಯಾಂಕ್, ಎಟಿಎಮ್‌ಗಳಿಗೆ ಮುಗಿಬೀಳುತ್ತಿದ್ದಾರೆ. ಈ ನೋಟಿನೊಂದಿಗೆ ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಖುಷಿ ಪಡುತ್ತಿದ್ದಾರೆ.
ಏತನ್ಮಧ್ಯೆ, ಹೊಸ 2,000 ನೋಟಿನ ಗುಣಮಟ್ಟವನ್ನು ಪರೀಕ್ಷಿಸುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಹರಿದಾಡುತ್ತಿದೆ.  ಇದನ್ನು ಮುದ್ದೆ ಮಾಡಿದರೆ, ನೀರಲ್ಲಿ ಹಾಕಿದರೆ ಏನಾಗುತ್ತದೆ ಎಂಬುದನ್ನು ತೋರಿಸುವ ಈ ವಿಡಿಯೋವನ್ನು ನೀವು ಒಮ್ಮೆ ನೋಡಿ.
 ಹೊಸ 2,000 ರೂ ನೋಟನ್ನು ಮುದ್ದೆ ಮಾಡಿ, ನೀರಲ್ಲಿ ಹಾಕಿ, ಏನಾಗುತ್ತದೆ (ವಿಡಿಯೋ)
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments