Select Your Language

Notifications

webdunia
webdunia
webdunia
webdunia

ರಾಣಿ ಎಲಿಜಬೆತ್ ಆರೋಗ್ಯದಲ್ಲಿ ಏರುಪೇರು

ರಾಣಿ ಎಲಿಜಬೆತ್ ಆರೋಗ್ಯದಲ್ಲಿ ಏರುಪೇರು
ಬ್ರಿಟನ್ , ಶುಕ್ರವಾರ, 9 ಸೆಪ್ಟಂಬರ್ 2022 (07:09 IST)
ಲಂಡನ್ : ಬ್ರಿಟನ್ ರಾಣಿ ಎಲಿಜಬೆತ್ ಆರೋಗ್ಯದಲ್ಲಿ ಏರುಪೇರಾಗಿದ್ದು, ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ.

96 ವರ್ಷದ ರಾಣಿ ಕಳೆದ ವರ್ಷ ಅಕ್ಟೋಬರ್ನಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಸದ್ಯ ಅವರಿಗೆ ನಡೆಯಲು ಮತ್ತು ನಿಲ್ಲಲು ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಅವರನ್ನು ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದ್ದಾರೆ. 

ಸದ್ಯ ರಾಣಿ ಆರೋಗ್ಯ ಸ್ಥಿರವಾಗಿದೆ, ಅವರು ಆರಾಮವಾಗಿದ್ದಾರೆ. ಹೀಗಾಗಿ ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ. ಸ್ಕಾಟ್ಲೆಂಡ್ನ ಬಾಲ್ಮೋರಲ್ ಕ್ಯಾಸಲ್ನಲ್ಲಿ ಉಳಿದಿದ್ದಾರೆ ಎಂದು ಅರಮನೆಯ ಮೂಲಗಳು ತಿಳಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು