Select Your Language

Notifications

webdunia
webdunia
webdunia
webdunia

ಗೋವಾದಲ್ಲಿ ಸೋನಿಯಾಗಾಂಧಿ ಅವರೊಂದಿಗೆ ಹೊಸ ಆಚರಿಸಿದ ರಾಹುಲ್‌

ಗೋವಾದಲ್ಲಿ ಸೋನಿಯಾಗಾಂಧಿ ಅವರೊಂದಿಗೆ ಹೊಸ ಆಚರಿಸಿದ ರಾಹುಲ್‌
ಪಣಜಿ , ಸೋಮವಾರ, 1 ಜನವರಿ 2018 (12:23 IST)
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ತನ್ನ ತಾಯಿ ಸೋನಿಯಾ ಗಾಂಧಿ ಅವರೊಂದಿಗೆ ಗೋವಾದಲ್ಲಿ ಹೊಸ ವರ್ಷದ ಆಚರಣೆಯನ್ನು ಮಾಡಿದ್ದಾರೆ.
 
ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾದ ಬಳಿಕ ಸೋನಿಯಾ ಗಾಂಧಿ ಅವರು ಗೋವಾ ರೇಸಾರ್ಟನಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಶನಿವಾರ ಗೋವಾಕ್ಕೆ ಬಂದಿರುವ ರಾಹುಲ್ ಗಾಂಧಿ ಸೋನಿಯಾ ಗಾಂಧಿ ಅವರೊಂದಿಗೆ ಹೊಸವರ್ಷದ ಆಚರಣೆ ಮಾಡಿದ್ದಾರೆ.

ಕಳೆದ ವರ್ಷವೂ ಸೋನಿಯಾಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಗೋವಾದಲ್ಲಿಯೇ ಹೊಸ ವರ್ಷದ ಆಚರಣೆಯನ್ನು ಮಾಡಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದಲ್ಲಿ ಅಮಿತ್ ಶಾ ಮ್ಯಾಜಿಕ್‌ ನಡೆಯಲ್ಲ– ಸಿದ್ದರಾಮಯ್ಯ