ಮತ್ತೆ ಕಾಲೆಳೆಯುವವರ ಮುಂದೆ ಜಾರಿಬಿದ್ದ ರಾಹುಲ್ ಗಾಂಧಿ

Webdunia
ಬುಧವಾರ, 13 ಸೆಪ್ಟಂಬರ್ 2017 (08:36 IST)
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆಗಾಗ ತಮ್ಮ ಬಾಯ್ತಪ್ಪಿನಿಂದ ಟೀಕಾಕಾರರಿಗೆ ಆಹಾರವಾಗುತ್ತಾರೆ. ಇದೀಗ ಮತ್ತೊಮ್ಮೆ ಅಮೆರಿಕಾದಲ್ಲಿ ನಡೆದ ಸಂವಾದದಲ್ಲಿ ಅಂತಹ ಪ್ರಮಾದ ಎಸಗಿದ್ದಾರೆ.

 
ಭಾರತದ ಲೋಕಸಭೆ ಸ್ಥಾನಗಳ ಸಂಖ್ಯೆಯನ್ನು 545 ಎನ್ನುವ ಬದಲು 546 ಎಂದು ತಪ್ಪಾಗಿ ಹೇಳುವ ಮೂಲಕ ಟ್ವಿಟರಿಗರ ಟೀಕೆಗೆ ಗುರಿಯಾಗಿದ್ದಾರೆ.

ಕ್ಯಾಲಿಫೋರ್ನಿಯಾ ವಿವಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಾ ಮಾತನಾಡಿದ ರಾಹುಲ್ ಈ ತಪ್ಪು ಮಾಡಿದ್ದರು. ಇತ್ತೀಚೆಗೆ ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡುವಾಗ ಬಾಯ್ತಪ್ಪಿ ಅಮ್ಮಾ ಕ್ಯಾಂಟೀನ್ ಎಂದು ತಮಾಷೆಗೆ ಗುರಿಯಾಗಿದ್ದರು. ಇದೀಗ ಮತ್ತೊಮ್ಮೆ ಕಾಲೆಳೆಯುವವರ ಮುಂದೆ ಜಾರಿ ಬಿದ್ದಿದ್ದಾರೆ.

ಇದನ್ನೂ ಓದಿ.. ಬಾರ್ಲಿ ನೀರು ಸೇವಿಸಿದರೆ ಏನು ಲಾಭ ತಿಳಿಯಿರಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಸಾವಿಗೂ ಗ್ಯಾರಂಟಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯಾರಿಗೆ ಬಿಪಿ, ಶುಗರ್, ಹೃದಯ ಸಮಸ್ಯೆ ಬರುವ ಸಾಧ್ಯತೆ ಹೆಚ್ಚು: ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments