Select Your Language

Notifications

webdunia
webdunia
webdunia
webdunia

ನರೇಂದ್ರಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನರೇಂದ್ರಮೋದಿ
ಗುಜರಾತ ವಿಚಾರ ಪ್ರಸ್ತಾಪಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನ ಚುನಾವಣೆಗೆ ನಾಮಪತ್ರ ಸಲ್ಲಿಕೆಗೂ ಮುನ್ನ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್ ರಾಜ್ಯದಲ್ಲಿ ಯುವಕರು ಉದ್ಯೋಗವಿಲ್ಲದೇ ನಿರುದ್ಯೋಗಿಗಳಾಗಿದ್ದಾರೆ. ನಿರುದ್ಯೋಗ ಸಮಸ್ಯೆ ನೀಗಿಸಲು ಬಿಜೆಪಿ ಸರ್ಕಾರ ವಿಫಲವಾಗಿದ್ದು, ಉದ್ಯೋಗ ಸೃಷ್ಟಿ ಮಾಡಲು ಬಿಜೆಪಿಗೆ ಸಾಧ್ಯವಾಗಿಲ್ಲ ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಹಾರ್ದಿಕ್ ಪಟೇಲ್ ಮೇಲೆ ಮತ್ತೊಂದು ಸೆಕ್ಸ್ ಪ್ರಕರಣ ಸಂಕಟ