Daily Horoscope

ರಾಹುಲ್ ಗಾಂಧಿ ಮೇಲೆ ಹಲ್ಲೆ ಪ್ರಕರಣ; ರಾಹುಲ್ ಪರ ಬ್ಯಾಟ್ ಬೀಸಿದ ಹೆಚ್.ಡಿಡಿ

Webdunia
ಶುಕ್ರವಾರ, 2 ಅಕ್ಟೋಬರ್ 2020 (10:38 IST)
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇಲೆ ಪೊಲೀಸರು ಹಲ್ಲೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ , ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ರಾಹುಲ್ ಗಾಂಧಿಯ ಪರ ಬ್ಯಾಟ್ ಬೀಸಿದ್ದಾರೆ.

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಸಾಮೂಹಿಕ ಮಾನಭಂಗಕ್ಕೆ ಒಳಗಾದ ಯುವತಿಯ ಮನೆಗೆ ಭೇಟಿ ನೀಡಲು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ  ತೆರಳುತ್ತಿದ್ದಾಗ, ಪೊಲೀಸರು ಅವರನ್ನು ತಡೆದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ದೇವೇಗೌಡರು, ಕಾಂಗ್ರೆಸ್ ನಾಯಕರಿಗೆ ಹುಷಾರು ಎಂದು ಯುಪಿ ಸರ್ಕಾರಕ್ಕೆ ತಾಕೀತು ಮಾಡುವುದರ ಮೂಲಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಪರ ಬ್ಯಾಟ್ ಬೀಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಹೋರಾಟ ಒಂದು ಹಕ್ಕು. ನ್ಯಾಯಕ್ಕಾಗಿ ರಾಹುಲ್ ಗಾಂಧಿ ಹೋರಾಟ ಮಾಡಿದ್ದಾರೆ ಎಂದು  ಟ್ವೀಟ್ ಮೂಲಕ ಬೆಂಬಲ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಮುಂದಿನ ಸುದ್ದಿ
Show comments