ಬಿಜೆಪಿ-ಆರ್ ಎಸ್ಎಸ್ ದೇಶ ಇಬ್ಭಾಗ ಮಾಡಿದೆ: ರಾಹುಲ್ ಗಾಂಧಿ ಆರೋಪ

Webdunia
ಮಂಗಳವಾರ, 12 ಜೂನ್ 2018 (09:10 IST)
ನವದೆಹಲಿ: ಬಿಜೆಪಿ ಮತ್ತು ಅದರ ಸಹ ಸಂಘಟನೆ ಆರ್ ಎಸ್ಎಸ್ ದೇಶವನ್ನು ಇಬ್ಭಾಗ ಮಾಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ದೆಹಲಿಯಲ್ಲಿ ನಡೆದ ಒಬಿಸಿ ಸಮ್ಮೇಳನದಲ್ಲಿ ಮಾತನಾಡಿದ ಅವರು ಮತ್ತೊಮ್ಮೆ ಆರ್ ಎಸ್ ಎಸ್ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಆರ್ ಎಸ್ಎಸ್ ಗೆ ವಿಭಜನೆ ಮಾಡುವುದೇ ಕೆಲಸ. ಒಬಿಸಿ ಸಮುದಾಯದಲ್ಲಿ ಬಿರುಕು ಮೂಡಿಸಲು ಅದು ಯತ್ನಿಸುತ್ತಿದೆ ಎಂದು ರಾಹುಲ್ ಆರೋಪಿಸಿದ್ದಾರೆ.

ಅಷ್ಟೇ ಏಕೆ ಬಿಜೆಪಿ ಸಂಸದರು, ಶಾಸಕರಿಗೇ ಪ್ರಧಾನಿ ಮೋದಿ ಮತ್ತು ಆರ್ ಎಸ್ಎಸ್ ವಿರುದ್ಧವಾಗಿ ಮಾತನಾಡದಂತೆ ದಿಗ್ಬಂಧನ ವಿಧಿಸಲಾಗಿದೆ ಎಂದು ರಾಹುಲ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕಾರಣದಲ್ಲಿ ಇಂತಹ ಘಟನೆಗಳು ಸಾಮಾನ್ಯ, ಧೃತಿಗೆಡಬೇಡಿ: ಪ್ರದೀಪ್ ಈಶ್ವರ್‌ಗೆ ಸಿದ್ಧರಾಮಯ್ಯ ಧೈರ್ಯ

ರೆಸ್ಟೋರೆಂಟ್‌ನ ಚಿಮಿಣಿಯಲ್ಲಿ ಸಂಗ್ರಹವಾದ ಎಣ್ಣೆಯಿಂದ ಬೆಂಕಿ, ದೆಹಲಿಯಲ್ಲಿ ತಪ್ಪಿದ ದೊಡ್ಡ ಅವಘಡ, Video

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ, ಪತಿ, ಅತ್ತೆ, ಮಾವನ ವಿರುದ್ಧದ ಮಹತ್ವದ ತೀರ್ಪು

ಕೇತನ್ ಅಗರ್ವಾಲ್ ಹತ್ಯೆ ಬಳಿಕ ಪುಣೆ ಕೋಟೆಗೆ ಪ್ರವಾಸಿಗರ ದಂಡು, ಸಿಕ್ತು ಹೊಸ ನಾಮಕರಣ

ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿಕೊಂಡು ಕಾರು ಚಾಲಕ ಈ ರೀತಿ ನಡೆಸುಕೊಳ್ಳುವುದಾ, Video

ಮುಂದಿನ ಸುದ್ದಿ
Show comments