Daily Horoscope
✕

ಪ್ರಧಾನಿ ಮೋದಿ ಟ್ಯೂಬ್ ಲೈಟ್ ಹೇಳಿಕೆಗೆ ರಾಹುಲ್ ಗಾಂಧಿ ತಿರುಗೇಟು

Webdunia
ಶನಿವಾರ, 8 ಫೆಬ್ರವರಿ 2020 (09:33 IST)
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಟ್ಯೂಬ್ ಲೈಟ್ ಎಂದ ಪ್ರಧಾನಿ ಮೋದಿಗೆ ಇದೀಗ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.


ಗುರುವಾರ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಅವರು ರಾಹುಲ್ ಗಾಂಧಿಯವರನ್ನು ಟ್ಯೂಬ್ ಲೈಟ್ ಗೆ ಹೋಲಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರು ಶುಕ್ರವಾರ ಸಂಸತ್ತಿನ ಹೊರಗೆ ರಾಹುಲ್ ಗಾಂಧಿಯನ್ನು ಪ್ರಶ್ನಿಸಿದ್ದಾರೆ. ಇದರಿಂದ ಕೋಪಗೊಂಡ ರಾಹುಲ್ ಗಾಂಧಿ , ಮೋದಿ ಅವರು ಮೊದಲು ಪ್ರಧಾನಿಯಂತೆ ವರ್ತಿಸಲಿ ಎಂದು ಕಿಡಿಕಾರಿದ್ದಾರೆ.


ಸಾಮಾನ್ಯವಾಗಿ ಪ್ರಧಾನಿಯವರಿಗೆ ನಿಗದಿತ ನಡಾವಳಿ ಇರುತ್ತದೆ. ಪ್ರಧಾನಿ ಆದವರ ಧಾಟಿಯೇ ಬೇರೆ ಇರುತ್ತದೆ. ಆದರೆ ನಮ್ಮ ಪ್ರಧಾನಿಗೆ ಇದ್ಯಾವುದು ಇಲ್ಲ. ಅವರು ಪ್ರಧಾನಿಯಂತೆ ವರ್ತಿಸಲ್ಲ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments