Webdunia - Bharat's app for daily news and videos

Install App

ಭತ್ತ ಕೊಯ್ಲು ಮಾಡಿ ರೈತನಾದ ರಾಹುಲ್ ಗಾಂಧಿ

Webdunia
ಮಂಗಳವಾರ, 31 ಅಕ್ಟೋಬರ್ 2023 (19:00 IST)
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು  ಛತ್ತೀಸ್ಗಡದ ರಾಯ್ಪುರ ಸಮೀಪದ ಹಳ್ಳಿಯೊಂದರಲ್ಲಿ ಭತ್ತ ಕೊಯ್ಲು ಮಾಡುತ್ತಿದ್ದ ಕೆಲವು ಕೃಷಿಕರಿಗೆ ಸಹಾಯ ಮಾಡಿದರು ಹಾಗು ಅಲ್ಲಿ ರೈತರ ಸಮಸ್ಯೆಗಳನ್ನ ಆಲಿಸಿದ್ರು.

ಇನ್ನು ಛತ್ತೀಸ್ಗಢದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ರೈತರ ಏಳಿಗೆಗಾಗಿ  ಐದು ನಿರ್ಧಾರಗಳನ್ನು ತೆಗೆದುಕೊಂಡಿರುವ ಬಗ್ಗೆ  ರಾಹುಲ್ ಗಾಂಧಿ ಅವರು ತಮ್ಮ ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments