Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ನಮ್ಮ ಡಾರ್ಲಿಂಗು ಎಂದು ಮನಮೋಹನ್ ಸಿಂಗ್

ರಾಹುಲ್ ಗಾಂಧಿ ನಮ್ಮ ಡಾರ್ಲಿಂಗು ಎಂದು ಮನಮೋಹನ್ ಸಿಂಗ್
ನವದೆಹಲಿ , ಮಂಗಳವಾರ, 5 ಡಿಸೆಂಬರ್ 2017 (08:58 IST)
ನವದೆಹಲಿ: ನಿನ್ನೆಯಷ್ಟೇ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿಯನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಡಾರ್ಲಿಂಗ್ ಎಂದಿದ್ದಾರೆ.
 

ನಿನ್ನೆ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ನಡೆಯಲಿರುವ ಆಂತರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಆದರೆ ರಾಹುಲ್ ಹೊರತಾಗಿ ಬೇರೆ ಯಾರೂ ನಾಮಪತ್ರ ಸಲ್ಲಿಸಿಲ್ಲ. ಹೀಗಾಗಿ ಅವರೇ ಅಧ್ಯಕ್ಷರಾಗುವುದು ಖಚಿತವಾಗಿದೆ.

ನಾಮಪತ್ರ ಸಲ್ಲಿಕೆ ಸಂದರ್ಭ ರಾಹುಲ್ ಗೆ ಸಾಥ್ ನೀಡಿದ್ದ ಮನಮೋಹನ್ ಸಿಂಗ್ ‘ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಡಾರ್ಲಿಂಗ್. ಅವರು ನಮ್ಮ ಪಕ್ಷದ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗುತ್ತಾರೆ’ ಎಂದು ಹೊಗಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಹುಡುಗಿ ವಿಚಾರದ ಜಗಳ- ಹಳೆ ಗೆಳೆಯನಿಂದ ಯುವಕನ ಕೊಲೆ