ಅಜ್ಜಿಯ ಧೈರ್ಯವೇ ನನ್ನ ಶಕ್ತಿ: ಬಿಹಾರ ಚುನಾವಣೆ ನಂತರ ಫಸ್ಟ್ ಟೈಂ ಹೊರಗೆ ಬಂದ ರಾಹುಲ್ ಗಾಂಧಿ

Krishnaveni K
ಬುಧವಾರ, 19 ನವೆಂಬರ್ 2025 (14:29 IST)
ನವದೆಹಲಿ: ಬಿಹಾರ ಚುನಾವಣೆ ಸೋಲಿನ ಬಳಿಕ ರಾಹುಲ್ ಗಾಂಧಿ ಮೊದಲ ಬಾರಿಗೆ ತಮ್ಮ ತಾಯಿ ಸೋನಿಯಾ ಗಾಂಧಿ ಜೊತೆ ಬಹಿರಂಗವಾಗಿ ಕಾಣಿಸಿಕೊಂಡಿದ್ದಾರೆ.

ಬಿಹಾರ ಚುನಾವಣೆಯಲ್ಲಿ ಹೀನಾಯ ಸೋಲು ರಾಹುಲ್ ಗೆ ಆಘಾತ ತಂದಿತ್ತು. ಈ ಬಗ್ಗೆ ಅವರು ಒಂದು ಟ್ವೀಟ್ ಬಿಟ್ಟು ಯಾವುದೇ ಹೇಳಿಕೆ ನೀಡಿರಲಿಲ್ಲ. ಸಾರ್ವಜನಿಕವಾಗಿಯೂ ಕಾಣಿಸಿಕೊಂಡಿರಲಿಲ್ಲ. ಆದರೆ ಈಗ ಅಜ್ಜಿ ಇಂದಿರಾ ಗಾಂಧಿಯವರ ಜನ್ಮ ಜಯಂತಿ ನಿಮಿತ್ತ ಸಮಾಧಿಗೆ ಭೇಟಿ ನೀಡಿದ್ದಾರೆ.

ಇಂದು ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಜೊತೆ ರಾಹುಲ್ ಗಾಂಧಿ ಕೂಡಾ ಅಜ್ಜಿ ಸಮಾಧಿಗೆ ಭೇಟಿ ಕೊಟ್ಟು ಪೂಜೆ ಮಾಡಿದ್ದಾರೆ. ಇನ್ನು ಅಜ್ಜಿಯ ಜನ್ಮದಿನ ನಿಮಿತ್ತ ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ಬರೆದಿರುವ ರಾಹುಲ್ ಗಾಂಧಿ, ಆಕೆಯ ಧೈರ್ಯ, ದೇಶಪ್ರೇಮವೇ ನನಗೆ ಅನ್ಯಾಯದ ವಿರುದ್ಧ ಹೋರಾಡಲು ಧೈರ್ಯ ನೀಡುತ್ತದೆ’ ಎಂದಿದ್ದಾರೆ.

ಬಿಹಾರ ಚುನಾವಣೆ ಫಲಿತಾಂಶ ನವಂಬರ್ 14 ರಂದು ಹೊರಬಿದ್ದಿತ್ತು. ಕಾಂಗ್ರೆಸ್-ಆರ್ ಜೆಡಿ ನೇತೃತ್ವದ ಇಂಡಿಯಾ ಒಕ್ಕೂಟ ಸೋಲು ಕಂಡಿತ್ತು. ಆಡಳಿತಾರೂಢ ಎನ್ ಡಿಎ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಶಾಸಕ ಅಶೋಕ್ ರೈ ಜನಪ್ರಿಯತೆ ಬೆನ್ನಲ್ಲೇ ಪುತ್ತೂರಿಗೆ ವಿಜಯೇಂದ್ರ ಭೇಟಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿದೆ ಮಳೆ ಇಲ್ಲಿದೆ ಹವಾಮಾನ ವರದಿ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments