Webdunia - Bharat's app for daily news and videos

Install App

ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಕಾಂಗ್ರೆಸ್‌ನ ಪ್ರಧಾನಿ ಅಭ್ಯರ್ಥಿ: ಗೆಹ್ಲೋಟ್

Webdunia
ಭಾನುವಾರ, 27 ಆಗಸ್ಟ್ 2023 (07:34 IST)
ನವದೆಹಲಿ: 2024ರ ಲೋಕಸಭೆ ಚುನಾವಣೆಗೆ  ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

26 ವಿರೋಧ ಪಕ್ಷಗಳ ಐಎನ್‌ಡಿಐಎ ಸಭೆ ಕುರಿತು ಮಾತನಾಡಿದ ಅವರು, ಈ ನಿರ್ಧಾರವನ್ನು ಎಲ್ಲಾ ಪಕ್ಷಗಳು ಚರ್ಚೆ ಮತ್ತು ಸಮಾಲೋಚನೆ ನಡೆಸಿ ನಂತರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಗೆಹ್ಲೋಟ್ ಹೇಳಿದ್ದಾರೆ. ಐಎನ್‌ಡಿಐಎ ಮೈತ್ರಿಯ ಅಗತ್ಯತೆಯ ಕುರಿತು ಮಾತನಾಡಿದ ಅವರು, ಪ್ರತಿ ಚುನಾವಣೆಯಲ್ಲಿ ಸ್ಥಳೀಯ ಅಂಶಗಳೇ ಮುಖ್ಯವಾಗಿರುತ್ತದೆ. ಆದರೆ ದೇಶದ ಪ್ರಸ್ತುತ ಪರಿಸ್ಥಿತಿ ಎಲ್ಲಾ ಪಕ್ಷಗಳ ಮೇಲೆ ಅಗಾಧವಾದ ಒತ್ತಡವನ್ನು ಸೃಷ್ಟಿಸಿದೆ ಎಂದು ಹೇಳಿದರು.

ಸಾರ್ವಜನಿಕರು ಇಂತಹ ಒತ್ತಡ ಸೃಷ್ಟಿಸಿದ್ದು, ಎಲ್ಲ ಪಕ್ಷಗಳ ಮೈತ್ರಿಗೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಹಂಕಾರಿ ಆಗಬಾರದು. 2014 ರಲ್ಲಿ ಬಿಜೆಪಿ ಕೇವಲ 31% ಮತಗಳಿಂದ ಅಧಿಕಾರಕ್ಕೆ ಬಂದಿದ್ದರಿಂದ ಪ್ರಧಾನಿ ಮೋದಿ ದುರಹಂಕಾರಿಯಾಗಬಾರದು. ಉಳಿದ 69% ಅವರ ವಿರುದ್ಧವಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments